ಕೇರಳಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಪೆಟ್ರೋಲ್ 5ರೂ, ಡೀಸೆಲ್ ಬೆಲೆ ₹8 ಕಡಿಮೆ ಇದೆ. ಹೀಗಾಗಿ, ಕೇರಳ ಗಡಿ ಭಾಗದ ಕಾರು, ದ್ವಿಚಕ್ರ ಸವಾರರು, ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತುಂಬಿಸಿಕೊಳ್ಳುತ್ತಿದ್ದಾರೆ.
ಕೇರಳ ರಾಜಧಾನಿ ತಿರುವನಂತಪುರದಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹107.60 ಹಾಗೂ ಡೀಸೆಲ್ ಬೆಲೆ ₹95.52 ಇದ್ದು, ಕರ್ನಾಟಕದಲ್ಲಿ ಪೆಟ್ರೋ ಬೆಲೆ ₹102 ಹಾಗೂ ಡೀಸೆಲ್ ಬೆಲೆ ₹87.36 ಇದೆ. ಹೀಗಾಗಿ, ಗಡಿ ಭಾಗದ ಜನರು ವಾಹನಗಳನ್ನು ಫುಲ್ ಟ್ಯಾಂಕ್ ಮಾಡಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



