ದಾವಣಗೆರೆ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಹೌದು, ದಾವಣಗೆರೆಯ ರಾಮಗೊಂಡನಹಳ್ಳಿ ಬಳಿ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಮೃತಪಟ್ಟ ಯುವಕರನ್ನು ಮಂಜುನಾಥ್ (24), ಹಾಗೂ ಅಮೃತ್ (23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಎಸ್.ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.