ಸರ್ಕಾರದಿಂದ ರೈತರಿಗೆ ಭರ್ಜರಿ ಆಫರ್..!

ರಾಜ್ಯದ ಕೊಪ್ಪಳ ಜಿಲ್ಲೆ ಸೇರಿ ಬಾಗಲಕೋಟೆ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಡಲೆಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.…

purchase center for groundnut

ರಾಜ್ಯದ ಕೊಪ್ಪಳ ಜಿಲ್ಲೆ ಸೇರಿ ಬಾಗಲಕೋಟೆ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಡಲೆಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಇನ್ನು, ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲಿಗೆ 4,500 ರೂ ಇದ್ದು, ಇಳಿಕೆಯಾಗಿದೆ. ಮಾರುಕಟ್ಟೆ ದರಕ್ಕೆ ಮಾರಾಟ ಮಾಡಿದರೆ ರೈತರಿಗೆ ನಷ್ಟವಾಗುತ್ತದೆ ಎಂದು ರೈತರು ಆಗ್ರಹಿಸಿದ್ದು, ಪ್ರತಿ ಕ್ವಿಂಟಾಲ್​ ಗೆ 5335 ನೀಡುವುದಾಗಿ ಹೇಳಿದ್ದು, ಕಡಲೆಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಸರ್ಕಾರ ಸೂಚಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.