state budget 2023: ಗೃಹಿಣಿ ಶಕ್ತಿ ಯೋಜನೆ ಘೋಷಿಸಿದ ಸಿಎಂ; ರೈತರಿಗೆ ಭೂಸಿರಿ ಯೋಜನೆ ಘೋಷಣೆ

state budget 2023 highlets: ಸಿಎಂ ಬೊಮ್ಮಾಯಿ ಅವರಿಂದ ಮಂಡನೆಯಾಗುತ್ತಿದ್ದು, ಬಜೆಟ್‌ನಲ್ಲಿ ಗೃಹಿಣಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ. 30 ಲಕ್ಷ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌, 1 ಲಕ್ಷ ಮಹಿಳೆಯರಿಗೆ…

state budget 2023

state budget 2023 highlets:

ಸಿಎಂ ಬೊಮ್ಮಾಯಿ ಅವರಿಂದ ಮಂಡನೆಯಾಗುತ್ತಿದ್ದು, ಬಜೆಟ್‌ನಲ್ಲಿ ಗೃಹಿಣಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ. 30 ಲಕ್ಷ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌, 1 ಲಕ್ಷ ಮಹಿಳೆಯರಿಗೆ ಕೌಶಲ್ಯ ತರಬೇತಿ, ಸ್ತ್ರೀ ಸಬಲೀಕರಣ, ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 500 ರೂ, ಸಹಾಯಧನ, ವಿವಾಹಿತರಿಗೆ ಆರೋಗ್ಯ ಪುಷ್ಟಿ ಯೋಜನೆ ಘೋಷಣೆ ಮಾಡಲಾಗಿದೆ.

ರೈತರಿಗೆ ಹೊಸದಾಗಿ ಭೂಸಿರಿ ಯೋಜನೆ ಘೋಷಣೆ

Vijayaprabha Mobile App free

ಈ ಬಾರಿ ಬಜೆಟ್‌ನಲ್ಲಿ ಕೃಷಿಗೆ ಭಾರೀ ನೆರವು ಘೋಷಿಸಲಾಗಿದೆ. ಬಡ್ಡಿರಹಿತ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲಾಗಿರುವುದು ಮಾತ್ರವಲ್ಲದೇ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ ಜಾರಿಗೊಳಿಸಲಾಗಿದೆ.

ಈ ಯೋಜನೆಯಡಿಯಲ್ಲಿ 10 ಸಾವಿರ ರೂ.ಗಳ ಸಹಾಯಧನ ನೀಡಲಾಗುತ್ತದೆ. ಈ ಅನುದಾನ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.