state budget 2023: ಆರೋಗ್ಯ ಕ್ಷೇತ್ರಕ್ಕೆ ಭರ್ಜರಿ ಗುಡ್ ನ್ಯೂಸ್

ಸಾರ್ವಜನಿಕರಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸಲು ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ & ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಕೇಂದ್ರಗಳನ್ನು…

state budget 2023

ಸಾರ್ವಜನಿಕರಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸಲು ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ & ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪನೆ.

ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ನಿರ್ಮಾಣವನ್ನು ಪೂರ್ಣಗೊಳಿಸುವುದು, ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ & ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆಯ ಆಸ್ಪತ್ರೆ.

state budget 2023 highlets:

Vijayaprabha Mobile App free

* 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್​ಗೆ ಅನುಮೋದನೆ

* ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆ

* ನಮ್ಮ ಕ್ಲಿನಿಕ್‌ಗಳ ಮೂಲಕ ರಾಜ್ಯದೆಲ್ಲೆಡೆ ವಿಶೇಷ ಆರೋಗ್ಯ ಸೇವೆ

* ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳ ಸ್ಥಾಪನೆ

* ಡಯಾಲಿಸಿಸ್‌ ಸೈಕಲ್‌ಗಳನ್ನು 1 ಲಕ್ಷಕ್ಕೆ ಏರಿಸಲು ಯೋಜನೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.