ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25ಕೋಟಿ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಣೆ
ಎಲ್ಲಾ ಜಿಲ್ಲೆಗಳಲ್ಲಿ Hand Held X-ray ಯಂತ್ರಗಳ ಸಹಾಯದಿಂದ ಕ್ಷಯರೋಗಿಗಳ ಆರಂಭಿಕ ತಪಾಸಣೆ & ಚಿಕಿತ್ಸೆಗಾಗಿ 12.50 ಕೋಟಿ ರೂ.
ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು ‘ಜೀವಸುಧೆ’ ಎಂಬ ವ್ಯಾಪಕ ತಪಾಸಣಾ ಕಾರ್ಯಕ್ರಮ ಜಾರಿ
ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ
ಮೈಸೂರು, ಶಿವಮೊಗ್ಗ, ಕಲಬುರಗಿಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




