state budget 2023: ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಆಫರ್; ಬಳ್ಳಾರಿಯಲ್ಲಿ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಮೆಗಾಡೈರಿ

ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ ಸರ್ಕಾರದಿಂದ 90 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು,ಬಳ್ಳಾರಿ ಜಿಲ್ಲೆಯಲ್ಲಿ ದಿನಂಪ್ರತಿ 2 ಲಕ್ಷ…

state budget 2023

ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ ಸರ್ಕಾರದಿಂದ 90 ಕೋಟಿ ರೂ. ಅನುದಾನ ನೀಡಲಾಗಿದೆ.

ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು,ಬಳ್ಳಾರಿ ಜಿಲ್ಲೆಯಲ್ಲಿ ದಿನಂಪ್ರತಿ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾಡೈರಿಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ಕುರಿ & ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.