State budget 2023: ಅಮೃತ್‌ ಸ್ವಾಭಿಮಾನಿ ಕುರಿಗಾಹಿ ಯೋಜನೆ ಘೋಷಣೆ

ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದು, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ.ಗಳ ಕುರಿ ಮತ್ತು ಮೇಕೆ ಘಟಕಗಳನ್ನು…

state-Budget-2023

ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದು, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ.ಗಳ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆಗೆ ಅನುದಾನ ನೀಡಲಾಗುತ್ತದೆ.

ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ ಮಾಡಲಾಗುತ್ತದೆ. ರಾಜ್ಯದ 9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂ ಪ್ರೋತ್ಸಾಹಧನವನ್ನು ನೇರ ನಗದು ಪಾವತಿ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.