State budget 2023: ಸರ್ಕಾರಿ ನೌಕರರಿಗೆ CM ದೊಡ್ಡ ಗಿಫ್ಟ್

ಬೆಂಗಳೂರು: ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಶುಭ ಸುದ್ದಿ ನೀಡಿದ್ದು, ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿಗೊಳಿಸಿ, ಸರಳೀಕರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಂಧ ಅಥವಾ ಮಜೂರಿಯನ್ನು…

state-Budget-2023

ಬೆಂಗಳೂರು: ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಶುಭ ಸುದ್ದಿ ನೀಡಿದ್ದು, ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿಗೊಳಿಸಿ, ಸರಳೀಕರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಂಧ ಅಥವಾ ಮಜೂರಿಯನ್ನು ಪಡೆವ ನೌಕರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ 15,000 ರೂಗಳಿಂದ 25,000 ರೂಗಳಿಗೆ ಏರಿಕೆ ಮಾಡಲು ಪ್ರಸ್ತಾಪಿಸಲಾಗಿದೆ ಎಂದು ಘೋಷಿಸಿದ್ದಾರೆ. ಇನ್ನೂ ಸಾರಿಗೆ ನೌಕರರ ವಿಮಾವನ್ನು ಒಂದು ಕೋಟಿಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.