ಬೆಂಗಳೂರು,ಸೆ.13: ರಾಜ್ಯದಲ್ಲಿ ಕರೋನ ಹಾವಳಿ ಮುಂದುವರೆದಿದ್ದು, ಇಂದು 9,894 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇಂದು 104 ಜನರು ಸಾವನ್ನಪ್ಪಿದ್ದಾರೆ, ರಾಜ್ಯದಲ್ಲಿಂದು 8,402 ಜನರು ಕರೋನ ಸೋಂಕಿನಿಂದ ಗುಣಮುಖರಾಗಿದ್ದು, ಸೋಂಕಿತರ ಸಂಖ್ಯೆ 4,59,445 ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಪೈಕಿ 3,52,958 ಜನರು ಕರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 99,203 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 7,265 ಜನರು ಕೊರೋನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಇದನ್ನು ಓದಿ: ಬಾಲಿವುಡ್ ಪಾರ್ಟಿಗಳಲ್ಲಿ ಡ್ರಗ್ಸ್, ಸಿಗರೇಟ್ ಕಾಮನ್: ಬಾಲಿವುಡ್ ಹಾಟ್ ನಟಿ ಸಂಚಲನ ಹೇಳಿಕೆ!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.