ಎಸ್‌ಬಿಐ 868 ನಿವೃತ್ತ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದ್ದು, ನಿವೃತ್ತ ಬ್ಯಾಂಕ್ ಅಧಿಕಾರಿಗಳು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ. ಇನ್ನು ಅರ್ಜಿ ಸಲ್ಲಿಸಲು ಮಾರ್ಚ್ 31ಕೊನೆಯ ದಿನವಾಗಿದೆ.
* ಆಯ್ಕೆ ಪ್ರಕ್ರಿಯೆ: ಶಾರ್ಟ್ ಲಿಸ್ಟ್, ಸಂದರ್ಶನ
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 31
* ವೆಬ್‌ಸೈಟ್: www.sbi.co.in
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.