ಡಬಲ್‌ ಧಮಾಕಾ..ನಿಮ್ಮ ಖಾತೆಗೆ ಶೀಘ್ರ ₹4,000..!

PM-KISAN: ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಮುಂದಿನ ಏಪ್ರಿಲ್‌ ಅಥವಾ ಜುಲೈನಲ್ಲಿ ರಿಲೀಸ್‌ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಇನ್ನಷ್ಟೇ ಅಧಿಕೃತವಾಗಿ ಘೋಷಿಸಬೇಕಿದೆ. ಆದರೆ, ಕೇಂದ್ರ…

Farmer

PM-KISAN: ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಮುಂದಿನ ಏಪ್ರಿಲ್‌ ಅಥವಾ ಜುಲೈನಲ್ಲಿ ರಿಲೀಸ್‌ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಇನ್ನಷ್ಟೇ ಅಧಿಕೃತವಾಗಿ ಘೋಷಿಸಬೇಕಿದೆ.

ಆದರೆ, ಕೇಂದ್ರ ಸರ್ಕಾರದ 3 ಕಂತುಗಳ ಜೊತೆ ರಾಜ್ಯ ಸರ್ಕಾರ ಸಹ 2 ಕಂತುಗಳ ಹಣ ಬಿಡುಗಡೆ ಮಾಡುತ್ತದೆ. 2022ರ ಆಗಸ್ಟ್ ತಿಂಗಳ ಬಳಿಕ ರಾಜ್ಯ ಸರ್ಕಾರದಿಂದ ಫಲಾನುಭವಿಗಳಿಗೆ ಹಣ ಬಿಡುಗಡೆ ಆಗಿಲ್ಲ. ಹೀಗಾಗಿ ಇದೇ ತಿಂಗಳಲ್ಲಿ ಕರ್ನಾಟಕದ 7ನೇ ಕಂತು ಬಿಡುಗಡೆ ಆಗುವ ನಿರೀಕ್ಷೆ ಇದೆ.

ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!

Vijayaprabha Mobile App free

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ಮೂರೂ ಕಂತುಗಳಲ್ಲಿ 2000ರೂಗಳಂತೆ ವಾರ್ಷಿಕವಾಗಿ 6000 ರೂಗಳನ್ನು ಮತ್ತು ರಾಜ್ಯ ಸರ್ಕಾರ 2 ಕಂತುಗಳಲ್ಲಿ 2000ರೂಗಳಂತೆ 4000 ರೂಗಳನ್ನು ವಾರ್ಷಿಕವಾಗಿ ಜಮಾ ಮಾಡಲಾಗುತ್ತದೆ.

ಇದನ್ನು ಓದಿ: Jio ಗ್ರಾಹಕರಿಗೆ ಗುಡ್ ನ್ಯೂಸ್: ಹೊಚ್ಚ ಹೊಸ ಪ್ಲಾನ್‌ ಪರಿಚಯಿಸಿದ ಜಿಯೋ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.