ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ತಿಂಗಳಿಗೆ 50,000 ರೂ ಸಂಬಳ; ಇಂದೇ ಕೊನೆ ದಿನ

ಕರ್ನಾಟಕ ಅರಣ್ಯ ಇಲಾಖೆಯಿಂದ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https://aranya.gov.in/aranyacms/ ಭೇಟಿ ನೀಡಬಹುದು. ಇದನ್ನು…

Karnataka Forest Department

ಕರ್ನಾಟಕ ಅರಣ್ಯ ಇಲಾಖೆಯಿಂದ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https://aranya.gov.in/aranyacms/ ಭೇಟಿ ನೀಡಬಹುದು.

ಇದನ್ನು ಓದಿ: Jio ಗ್ರಾಹಕರಿಗೆ ಗುಡ್ ನ್ಯೂಸ್: ಹೊಚ್ಚ ಹೊಸ ಪ್ಲಾನ್‌ ಪರಿಚಯಿಸಿದ ಜಿಯೋ

ಹುದ್ದೆಗಳ ವಿವರ :

Vijayaprabha Mobile App free

ಸಂಸ್ಥೆ: ಕರ್ನಾಟಕ ಅರಣ್ಯ ಇಲಾಖೆ

ಹುದ್ದೆ: ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರ

ಒಟ್ಟು ಹುದ್ದೆ: ನಿಗದಿಪಡಿಸಿಲ್ಲ

ವಿದ್ಯಾರ್ಹತೆ: ಎಂ.ಎಸ್ಸಿ, ಸ್ನಾತಕೋತ್ತರ ಪದವಿ

ವೇತನ: ಮಾಸಿಕ 50,000 ರೂ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಉದ್ಯೋಗದ ಸ್ಥಳ: ಬೆಂಗಳೂರು

ವಯೋಮಿತಿ: 35 ವರ್ಷ

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 15

ವೆಬ್‌ಸೈಟ್‌: https://aranya.gov.in/aranyacms/

ಇದನ್ನು ಓದಿ: ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.