ಹರಪನಹಳ್ಳಿ : ಮಾರ್ಚ್ 18ರಂದು ಮೂರನೇ ಶನಿವಾರ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸುತ್ತೋಲೆಯನ್ವಯ ‘ಬೆ.ವಿ.ಕಂ. ಹರಪನಹಳ್ಳಿ ಉಪ-ವಿಭಾಗ ಕಛೇರಿಯಲ್ಲಿ ಮಧ್ಯಾಹ್ನ 3-00 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.
ಇದನ್ನು ಓದಿ: KPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್: ಶೇ 20 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ !
ಹೌದು, ಮಾರ್ಚ್ 18ರಂದು ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದ್ದು, ಸಭೆಗೆ ಹಾಜರಾಗಿ ಗ್ರಾಹಕರು ನಮ್ಮ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಭೆಯಲ್ಲಿ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!