ಆರ್​ಸಿಬಿಗೆ ಬಿಗ್ ಶಾಕ್ ನೀಡಿದ ಸ್ಟಾರ್‌ ಆಲ್​ರೌಂಡರ್; IPL 2023 ಟೂರ್ನಿಯಿಂದ ಹೊರಬಿದ್ದ ಆಟಗಾರರು ಇವರೇ ನೋಡಿ

2023 ರ ಐಪಿಎಲ್‌ (IPL) ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದ್ದು, ಈ ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರರೊಬ್ಬರು ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದನ್ನು ಓದಿ:…

Will Jacks, Jasprit Bumrah, Rishabh Pant, Richardson, Pardish Krishna

2023 ರ ಐಪಿಎಲ್‌ (IPL) ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದ್ದು, ಈ ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರರೊಬ್ಬರು ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು ಎನ್ನಲಾಗಿದೆ.

Vijayaprabha Mobile App free

ಇದನ್ನು ಓದಿ: WPL 2023: ಪೆರ್ರಿ, ಡಿವೈನ್‌ ಮ್ಯಾಜಿಕ್, ಕನಿಕಾ, ರಿಚಾ ಅದ್ಬುತ ಬ್ಯಾಟಿಂಗ್; ಆರ್‌ಸಿಬಿಗೆ ಭರ್ಜರಿ ಗೆಲುವು

IPL 2023 ಟೂರ್ನಿಯಿಂದ ಹೊರಬಿದ್ದ ಆಟಗಾರರು ಇವರೇ ನೋಡಿ;

ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾದ ಮುಂಬೈ ಇಂಡಿಯನ್ಸ್‌ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಆರು ತಿಂಗಳ ಕಾಲ ಭಾರತ ತಂಡದಿಂದ ಹೊರಗುಳಿಯಲಿದ್ದಾರೆ ಮತ್ತು ಐಪಿಎಲ್ 2023ರಿಂದ ಹೊರಗುಳಿದಿದ್ದಾರೆ.

ಇನ್ನು, ಉಳಿದಂತೆ ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್ ಪಂತ್ ಕೂಡ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಗೆ ಬಿದ್ದಿದ್ದಾರೆ. ಇತರ ಆಟಗಾರರಲ್ಲಿ ಮುಂಬೈ ಇಂಡಿಯನ್ಸ್‌ನ ಝೈ ರಿಚರ್ಡ್ಸನ್, ರಾಜಸ್ಥಾನ ರಾಯಲ್ಸ್‌ನ ಪ್ರಸಿದ್ಧ್ ಕೃಷ್ಣ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ನ ಕೈಲ್ ಜೇಮಿಸನ್ ಕೂಡ ಐಪಿಎಲ್ 2023ರಿಂದ ಹೊರಗುಳಿದಿದ್ದಾರೆ.

ಇದನ್ನು ಓದಿ: ಡಬಲ್‌ ಧಮಾಕಾ..ನಿಮ್ಮ ಖಾತೆಗೆ ಶೀಘ್ರ ₹4,000..!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.