ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಉಚಿತ

ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ NFSA ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಜನವರಿ ಯಿಂದ ಡಿಸೆಂಬರ್ ಅಂತ್ಯದವರೆಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ ರಾಜ್ಯ ಸರ್ಕಾರದ ವೆಚ್ಚದಲ್ಲಿ 1 ಕೆ. ಜಿ…

Ration Card

ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ NFSA ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಜನವರಿ ಯಿಂದ ಡಿಸೆಂಬರ್ ಅಂತ್ಯದವರೆಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ ರಾಜ್ಯ ಸರ್ಕಾರದ ವೆಚ್ಚದಲ್ಲಿ 1 ಕೆ. ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲಾಗುತ್ತಿದೆ.

ಇದನ್ನು ಓದಿ: ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ಹಣ, ಈಗಲೇ ಚೆಕ್‌ ಮಾಡಿ

ಹೌದು, ಅಂಗಡಿಗಳಲ್ಲಿ ಅಂತ್ಯೋದಯ ಪ್ರತಿ ಕಾರ್ಡುದಾರರಿಗೆ ಹಾಗು ಬಿ. ಪಿ. ಎಲ್ ಕಾರ್ಡುದಾರರಿಗೆ ತಲಾ 7 ಕೆ. ಜಿ ಅಕ್ಕಿ ಮತ್ತು ಒಪ್ಪಿಗೆ ನೀಡಿದೆ. ಎ. ಪಿ. ಎಲ್ ಪಡಿತರ ಚೀಟಿದಾರರಿಗೆ 15 ರೂಗಳಂತೆ 10 ಕೆ. ಜಿಯ ವರೆಗೆ ಪಡಿತರ ನೀಡಲಾಗುತ್ತದೆ.

Vijayaprabha Mobile App free

ಇದನ್ನು ಓದಿ: ಆರ್​ಸಿಬಿಗೆ ಬಿಗ್ ಶಾಕ್ ನೀಡಿದ ಸ್ಟಾರ್‌ ಆಲ್​ರೌಂಡರ್; IPL 2023 ಟೂರ್ನಿಯಿಂದ ಹೊರಬಿದ್ದ ಆಟಗಾರರು ಇವರೇ ನೋಡಿ

ಪಡಿತರ ಚೀಟಿದಾರರು ಅಂತರ್ ರಾಜ್ಯ / ಜಿಲ್ಲೆಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯಲು ಅವಕಾಶ ಕಲ್ಪಿಸಿದ್ದು , ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ವಿಳಾಸ ನೀಡಿದ ತಕ್ಷಣ ರಶೀದಿ ಪಡೆದು ಅದರಂತೆ ಆಹಾರ ಧಾನ್ಯಗಳನ್ನು ಪಡೆಯಬೇಕು ಎಂದು ದಾವಣಗೆರೆ ತಾಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.