ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಿಬ್ಬಂದಿಗೆ ಭರ್ಜರಿ ಸಿಹಿಸುದ್ದಿ ನೀಡಿರುವ ರಾಜ್ಯ ಸರ್ಕಾರ, ಶೇ.15ರಷ್ಟು ವೇತನ ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದೆ.
ಹೌದು, ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ನೌಕರರಿಗೆ ಮಾರ್ಚ್ 01, 2023ರಿಂದ ಜಾರಿಗೆ ಬರುವಂತೆ ಮೂಲ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸಾರಿಗೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.
ಇದನ್ನು ಓದಿ: KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಇನ್ನು, ಕೆಪಿಟಿಸಿಎಲ್, ಎಸ್ಕಾಂ ನೌಕರರ ವೇತನವನ್ನು ಶೇ.20ರಷ್ಟು ಹಾಗೂ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಅದರಂತೆ ಸಾರಿಗೆ ಸಿಬ್ಬಂದಿ ನೌಕರರ ವೇತನ ಶೇ.15ರಷ್ಟು ಹೆಚ್ಚಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನು ಓದಿ: ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ಹಣ, ಈಗಲೇ ಚೆಕ್ ಮಾಡಿ