Ration Card ಹೊಂದಿರುವವರಿಗೆ ಇನ್ಮುಂದೆ ಉಚಿತವಾಗಿ ಸಿಗಲಿದೆ 150 ಕೆಜಿ ಅಕ್ಕಿ, ಇವರಿಗೆ ಮಾತ್ರ..!

Ration Card : ಪಡಿತರ ಚೀಟಿದಾರರಿಗೆ(Ration card holder) ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದ್ದು, ನೀವೂ ಉಚಿತ ಪಡಿತರ ಲಾಭ ಪಡೆಯುತ್ತಿದ್ರೆ ನಿಮಗೆ ಬರೋಬ್ಬರಿ 150 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ ಎಂದು…

Ration Card

Ration Card : ಪಡಿತರ ಚೀಟಿದಾರರಿಗೆ(Ration card holder) ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದ್ದು, ನೀವೂ ಉಚಿತ ಪಡಿತರ ಲಾಭ ಪಡೆಯುತ್ತಿದ್ರೆ ನಿಮಗೆ ಬರೋಬ್ಬರಿ 150 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ ಎಂದು ಸರ್ಕಾರದಿಂದ ಈ ಘೋಷಣೆ ಮಾಡಲಾಗಿದೆ.

ಇದನ್ನು ಓದಿ: 7 ದಿನಗಳಲ್ಲಿ ಪಾನ್ ಕಾರ್ಡ್‌ ಪಡೆಯುವುದು ಹೇಗೆ? PAN ಕಳೆದು ಹೋದರೆ 5 ನಿಮಿಷದಲ್ಲಿ ಹೀಗೆ ಡೌನ್‌ಲೋಡ್ ಮಾಡಿ

ಕೇಂದ್ರ ಸರ್ಕಾರದಿಂದ 2023ರಲ್ಲಿಯೂ ಸಾರ್ವಜನಿಕರಿಗೆ ಉಚಿತ ಪಡಿತರ ಸೌಲಭ್ಯ (free ration facility) ಸಿಗಲಿದೆ. ಹೆಚ್ಚುತ್ತಿರುವ ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದು, 135 ಕೆಜಿಯಿಂದ 150 ಕೆಜಿವರೆಗೆ ಉಚಿತ ಅಕ್ಕಿಯ ಸೌಲಭ್ಯ (free rice facility) ಸಿಗಲಿದೆ.

Vijayaprabha Mobile App free

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮಹತ್ವದ ಆದೇಶ; ಆಯುಷ್ಮಾನ್ ಭಾರತ್ ಕಾರ್ಡ್​ ವಿತರಣೆ ಸಂಪೂರ್ಣ ಸ್ಥಗಿತ

ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಈ ಹಿಂದೆ 35 ಕೆಜಿ ಉಚಿತ ಅಕ್ಕಿ ಪಡೆಯುತ್ತಿದ್ದ ಪಡಿತರ ಚೀಟಿದಾರರಿಗೆ((Ration card holder) ಇದೀಗ 135 ಕೆಜಿ ಅಕ್ಕಿ ನೀಡಲಾಗುವುದು. ಕೆಲ ವಿಶೇಷ ಕಾರ್ಡ್ ಹೊಂದಿರುವವರಿಗೆ 150 ಕೆಜಿ ವರೆಗೆ ಉಚಿತ ಅಕ್ಕಿ ಸಿಗಲಿದ್ದು, ಇದಕ್ಕಾಗಿ ಸರ್ಕಾರ ಕೆಲವು ಷರತ್ತುಗಳನ್ನೂ ವಿಧಿಸಿದೆ.

ಇದನ್ನು ಓದಿ: ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್‌ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ

ಹೌದು, ಸರ್ಕಾರದ ಈ ಪ್ರಯೋಜನವನ್ನು ಪಡೆಯಲು ನೀವು ಛತ್ತೀಸ್‌ಗಢದ ನಿವಾಸಿಯಾಗಿದ್ದರೆ(resident of Chhattisgarh), ನೀವು 45 ಕೆಜಿಯಿಂದ 135 ಕೆಜಿಯವರೆಗಿನ ಅಕ್ಕಿಯನ್ನು ಸಂಪೂರ್ಣವಾಗಿ ಉಚಿತವಾಗಿ ಪಡೆಯಬಹುದು. ಇದಲ್ಲದೇ ರಾಜ್ಯದ ಆದ್ಯತಾ ಪಡಿತರ ಚೀಟಿ (Priority Ration Card) ಹೊಂದಿದವರಿಗೆ ಕೂಡ 15 ಕೆ.ಜಿ.ಯಿಂದ 150 ಕೆ.ಜಿ.ವರೆಗೆ ಉಚಿತ ಪಡಿತರವನ್ನು ವಿತರಿಸಲಾಗುವುದು ಎನ್ನಲಾಗಿದೆ.

ಇದನ್ನು ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ; ವಿದ್ಯಾರ್ಹತೆ ಬೇಕಿಲ್ಲ, ಇಂದೇ ಅರ್ಜಿ ಸಲ್ಲಿಸಿ

ಅರ್ಹ ಫಲಾನುಭವಿ ಪಡಿತರ ಕಾರ್ಡ್(Ration Card) ಪಡೆದ ನಂತರ, ಸಾರ್ವಜನಿಕ ಸೇವಾ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಗೆ ಸಂಪರ್ಕ ಹೊಂದಿದ ಖಾಸಗಿ ಆಸ್ಪತ್ರೆಯಲ್ಲಿ ಅಂತ್ಯೋದಯ ಪಡಿತರ ಚೀಟಿಯನ್ನು ತೋರಿಸಿ ಎಲ್ಲಾ ಕುಟುಂಬದ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ (Ayushman Bhart Card) ಮಾಡಿಸಬಹುದಾಗಿದೆ.

ಇದನ್ನು ಓದಿ: KPSC ಯಲ್ಲಿ 47 ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳು; Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.