ದೇಶದಲ್ಲಿ ಮತ್ತೆ ಇಳಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ!

ನವದೆಹಲಿ : ದೇಶದಲ್ಲಿ ಮತ್ತೆ ಡೀಸೆಲ್,‌ ಪೆಟ್ರೋಲ್ ದರದಲ್ಲಿ ಇಳಿಕೆ ಕಂಡುಬಂದಿದ್ದು, ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ ₹81.40 ಇದ್ದು ₹0.15 ಪೈಸೆ ಇಳಿಕೆಯಾಗಿದೆ,ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ…

petrol and diesel price vijayaprabha

ನವದೆಹಲಿ : ದೇಶದಲ್ಲಿ ಮತ್ತೆ ಡೀಸೆಲ್,‌ ಪೆಟ್ರೋಲ್ ದರದಲ್ಲಿ ಇಳಿಕೆ ಕಂಡುಬಂದಿದ್ದು, ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ ₹81.40 ಇದ್ದು ₹0.15 ಪೈಸೆ ಇಳಿಕೆಯಾಗಿದೆ,ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ ₹72.37 ರೂ ಇದ್ದು ₹0.19 ಪೈಸೆ ಇಳಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ ₹88.07 ಇದ್ದು ₹0.14 ಪೈಸೆ ಇಳಿಕೆಯಾಗಿದೆ. .

ಇನ್ನು ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ ₹84.04 ಇದ್ದು ₹0.16 ಪೈಸೆ ಇಳಿಕೆಯಾಗಿದೆ, ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ ₹76.62 ಇದ್ದು ₹0.20 ಪೈಸೆ ಇಳಿಕೆಯಾಗಿದೆ.

ಇದನ್ನು ಓದಿ: ಗಾನಗಾರುಡಿಗ ಎಸ್.ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ!

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.