Nithyananda Swamy: ನಟಿ ರಂಜಿತಾ ಮದುವೆಯ ಫೋಟೋಗಳೂ ಇವೆ; ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆಯೇ ಇದ್ದಾರೆ..!

Nithyananda Swamy: ನಿತ್ಯಾನಂದಾ ಅವರನ್ನು ಮತ್ತೆ ಪ್ರೇಕ್ಷಕರಿಗೆ ಪರಿಚಯಿಸುವ ಅಗತ್ಯವಿಲ್ಲ. ಪ್ರೇಕ್ಷಕರಲ್ಲಿ ನಿತ್ಯಾನಂದನ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ. ನಿತ್ಯಾನಂದನಿಂದ ಕೆರಿಯರ್ ನಾಶವಾದ ನಾಯಕಿಯರಲ್ಲಿ ನಟಿ ರಂಜಿತಾ ಕೂಡ ಒಬ್ಬರು. ದಕ್ಷಿಣ ಭಾರತದ ಹಿರಿಯ ನಟ…

Nithyananda Swamy: ನಿತ್ಯಾನಂದಾ ಅವರನ್ನು ಮತ್ತೆ ಪ್ರೇಕ್ಷಕರಿಗೆ ಪರಿಚಯಿಸುವ ಅಗತ್ಯವಿಲ್ಲ. ಪ್ರೇಕ್ಷಕರಲ್ಲಿ ನಿತ್ಯಾನಂದನ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ. ನಿತ್ಯಾನಂದನಿಂದ ಕೆರಿಯರ್ ನಾಶವಾದ ನಾಯಕಿಯರಲ್ಲಿ ನಟಿ ರಂಜಿತಾ ಕೂಡ ಒಬ್ಬರು.

ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರು ನಿತ್ಯಾನಂದ ಸ್ವಾಮಿ (Nithyananda Swamy) ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನ ಬಿಚ್ಚಿಟ್ಟಿದ್ದು, ತನ್ನ ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ಇರೋದಾಗಿ ಅಸಲಿ ವಿಚಾರವನ್ನ ಬಿಚ್ಚಿಟ್ಟಿದ್ದಾರೆ.

ಇದನ್ನು ಓದಿ: ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC, PUC ವಿದ್ಯಾರ್ಹತೆ

Vijayaprabha Mobile App free

ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ ಹಿರಿಯ ನಟ 

Nithyananda Swamy, ranjitha and ashok kumar
ಹಿರಿಯ ನಟ ಅಶೋಕ್ ಕುಮಾರ್

ಪುಟ್ಟಣ್ಣ ಕಣಗಾಲ್ ಅವರ ಆಪ್ತ ಅಶೋಕ್ ಕುಮಾರ್ (Actor Ashok Kumar) ಅವರು ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದು, ನಟ, ಪೋಷಕನಟ, ವಿಲನ್ ಆಗಿ ಜೀವತುಂಬಿದ್ದು, 40 ವರ್ಷಗಳಲ್ಲಿ ಕೇವಲ 25 ಚಿತ್ರಗಳನ್ನು ಮಾಡಿದ್ದಾರೆ. ಅವಕಾಶ, ಸಕ್ಸಸ್ ಸಿಗದೇ ಇರುವುದರಿಂದ ಚಿತ್ರರಂಗದಿಂದ ದೂರ ಸರಿದ್ದದ್ದ, ಅಶೋಕ್ ಅವರು ಇದೀಗ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.

ಇದನ್ನು ಓದಿ: ಪಾನ್ ಕಾರ್ಡ್ ಇರುವವರಿಗೆ ಬಿಗ್ ಅಲರ್ಟ್, ಹೀಗೆ ಮಾಡಿದರೆ ರೂ.10 ಸಾವಿರ ಭಾರಿ ದಂಡ!

ಹಿರಿಯ ನಟ ಅಶೋಕ್ ಕುಮಾರ್, ವಧು ನೋಡದೇ, ಆಕೆ ಇಷ್ಟವಿಲ್ಲಡಿದ್ದರು ಕುಟುಂಬದವರ ಮಾತಿಗೆ ಕಟ್ಟುಬಿದ್ದು ಮದುವೆಯಾದೆ. ನಮಗೆ ಮೂರು ಜನ ಹೆಣ್ಣು ಮಕ್ಕಳು, ಅವರು ಇಷ್ಟಪಟ್ಟವರ ಜೊತೆ ಮದುವೆ ಮಾಡಿಸಿಕೊಟ್ಟೆ, ನನ್ನ ಮೊದಲನೇ ಮಗಳು ಅಮೆರಿಕಾದಲ್ಲಿ ಇದ್ದು, ಆಗಾಗ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಪ್ರವಚನ ಕೇಳಲು ಹೋಗುತ್ತಿದ್ದಳು.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿದವರೇ ಎಚ್ಚರಿಕೆ, 10 ವರ್ಷಕ್ಕಿಂತ ಹಳೆಯ ಆಧಾರ್ ನವೀಕರಿಸಲು ಜೂನ್ 14 ಕೊನೆ ದಿನ

ನಟಿ ರಂಜಿತಾ ಮದುವೆಯ ಫೋಟೋಗಳೂ ಇವೆ

Nithyananda Swamy and ranjitha

ಅಕ್ಕನನ್ನು ನೋಡಲು ನನ್ನ 2ನೇ ಮಗಳು ರಂಜಿತಾ ಹೋಗಲು ಆರಂಭಿಸಿದ್ದು, ನಿತ್ಯಾನಂದ ಸ್ವಾಮಿ ಜೊತೆ ನನ್ನ ಮಗಳು ರಂಜಿತಾ ಇದ್ದಾಳೆ ಅಂತಾ ಜನ ಹೇಳ್ತಾರೆ. ರಂಜಿತಾ ಮದುವೆಯ ಫೋಟೋಗಳೂ ಇವೆ, ಆದರೆ ಆ ಫೋಟೋಗಳು ನಿಜವೋ ಸುಳ್ಳೋ ಗೊತ್ತಿಲ್ಲ ಎಂದು ನಿತ್ಯಾನಂದ ಹೇಳಿದ್ದಾರೆ. ರಂಜಿತಾ ಸಹೋದರಿ ಹಾಗೂ ರಂಜಿತಾ ಕೂಡ ಗಂಡಂದಿರಿಗೆ ಡಿವೋರ್ಸ್ ನೀಡಿ, ನಿತ್ಯಾನಂದ ಸ್ವಾಮಿ ಆಶ್ರಮ ಸೇರಿದ್ದು,ಇವತ್ತಿಗೂ ಅವರು ಅಲ್ಲೇ ಇದ್ದಾರೆ ಎಂದು ಹಿರಿಯ ನಟ ಅಶೋಕ್ ಕುಮಾರ್ ಅವರು ಕಣ್ಣೀರಿಟ್ಟಿದ್ದು, ಇಬ್ಬರು ಮಕ್ಕಳ ನೆನಪಿನಲ್ಲೇ ನನ್ನ ಪತ್ನಿ ಪ್ರಾಣ ಬಿಟ್ಟರು ಎಂದು ಭಾವುಕರಾಗಿದ್ದಾರೆ.

ಇದನ್ನು ಓದಿ: ನಿಮ್ಮ ಬಳಿ ಪ್ಯಾನ್ ಕಾರ್ಡ್ ಇಲ್ಲವೇ, ಆನ್‌ಲೈನ್‌ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಿ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.