Ration card: ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವರಿಗೆ ರಾಜ್ಯ ಸರಕಾರ ನಿರಾಸೆ ಮೂಡಿಸಿದೆ. ಹೊಸ ಪಡಿತರ ಚೀಟಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರಿಗೆ ನಿರಾಸೆ ಮಾಡಿರುವ ಸರಕಾರ, ಕೇವಲ ಪಡಿತರ ಚೀಟಿಯ ತಿದ್ದುಪಡಿ ಹಾಗೂ ಕುಟುಂಬಸ್ಥರ ಸೇರ್ಪಡೆಗೆ ಮಾತ್ರ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

Ration card: ಹೆಸರು ಬದಲಾವಣೆ, ಸೇರ್ಪಡೆಗೆ ಮಾತ್ರ ಅವಕಾಶ
ಆದರೆ ಫಲಾನುಭವಿಗಳ ಮಾಹಿತಿ ತಿದ್ದುಪಡಿ & ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡುವ ಕೆಲಸ ಪೂರ್ಣಗೊಳ್ಳುವವರೆಗೂ ಹೊಸ ಪಡಿತರ ಚೀಟಿ ವಿತರಣೆ ಮಾಡದಂತೆ ಆಹಾರ ಇಲಾಖೆಗೆ ಸರ್ಕಾರ ಸೂಚಿಸಿದೆ. ಹೀಗಾಗಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಕುಟುಂಬಗಳಿಗೆ ಸದ್ಯ ರೇಷನ್ ಕಾರ್ಡ್ ಸಿಗುವುದು ಅನುಮಾನವಾಗಿದೆ.
ಇದನ್ನು ಓದಿ: 2 ತಿಂಗಳೂ ಸಿಗಲ್ಲ 5 ಕೆಜಿ ಅಕ್ಕಿ; ಈ ತಿಂಗಳು 5 ಕೆಜಿ ಅಕ್ಕಿ ಬದಲು ಹಣ!!
Ration card: ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೆಸರು ಸೇರ್ಪಡೆ ಹೇಗೆ ?
- ಇನ್ನು, ಆನ್ಲೈನ್ ಮೂಲಕ ರೇಷನ್ ಕಾರ್ಡ್‌ನಲ್ಲಿ ಮನೆಯವರ ಹೆಸರನ್ನು ಸೇರಿಸಬೇಕು ಅನ್ನೋದಾದಾರರೇ 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಆಗಿದ್ದರೆ ಅವರಿಗೆ ಆಧಾರ್ ಅಥವಾ ಬಯೊಮೀಟ್ರಿಕ್ ನೀಡಬೇಕಗುತ್ತದೆ.
- ಆಧಾರ್‌ನಲ್ಲಿ ಹೆಸರು ,ಮೊಬೈಲ್ ಸಂಖ್ಯೆ ,ಹೆಸರು , ವಿಳಾಸ, ಫೋಟೋ ಎಲ್ಲವೂ ಸರಿಯಾಗಿ ಕಾಣಿಸಬೇಕು.
- ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆ ಕಡ್ಡಾಯವಾಗಿದೆ. ಅವರ ಮನೆಯ ವಾರ್ಡ್ ನಂಬರ್ ಬೇಕಾಗುತ್ತೆ.
- ಮನೆಯ ಹಿರಿಯವರನ್ನು ಮುಖ್ಯಸ್ಥೆಯಾಗಿ ಆಯ್ಕೆ ಮಾಡಬಹುದು.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |
ಇದನ್ನು ಓದಿ: ಗ್ರಾಹಕರಿಗೆ ಮತ್ತೊಂದು ಶಾಕ್; ಟೊಮೆಟೊ ಆಯ್ತು, ಈಗ ಈ ಬೆಳೆಗೆ ಬಂಪರ್ ಬೆಲೆ!?