Gruhalakshmi: ನಿಮಗೆ ಗೃಹಲಕ್ಷ್ಮಿ ಹಣ ಬೇಕಾ? ಬೇಗನೆ ಹೀಗೆ ಮಾಡಿ

Gruhalakshmi: ರೇಷನ್‌ ಕಾರ್ಡ್‌ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್‌ 14ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ ಯಜಮಾನರ ಸ್ಥಾನದಲ್ಲಿ ಮಹಿಳೆಯರಿಗೆ ಸದ್ಯ ಅವಕಾಶ ಸಿಕ್ಕಿದ್ದು, ಈ ಕುರಿತು ಮಹಿಳಾ…

Gruhalakshmi

Gruhalakshmi: ರೇಷನ್‌ ಕಾರ್ಡ್‌ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್‌ 14ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ ಯಜಮಾನರ ಸ್ಥಾನದಲ್ಲಿ ಮಹಿಳೆಯರಿಗೆ ಸದ್ಯ ಅವಕಾಶ ಸಿಕ್ಕಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.

ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳದವರು ಸೆಪ್ಟೆಂಬರ್ 09-14ರೊಳಗೆ ಯಜಮಾನಿಯ ಸ್ಥಾನದಲ್ಲಿ ತಿದ್ದುಪಡಿ ಮಾಡಿಕೊಂಡು, ಯೋಜನೆಗೆ ನೋಂದಾಯಿಸಿ ಸೌಲಭ್ಯ ಪಡೆಯಬಹುದು.

Petrol Diesel Rate: ತೈಲ ಕಂಪನಿಗಳ ಬಂಪರ್ ಗಳಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಆಗುತ್ತಾ? ಇಂದಿನ ದರ ಹೀಗಿದೆ

Gruhalakshmi: ನಿಮಗೆ ಹಣ ಬೇಕಾ? ಹೀಗೆ ಮಾಡಿ..

Gruhalakshmi
Gruhalakshmi

ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಚಾಲನೆ ದೊರೆತಿದ್ದರೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಿಲ್ಲ. ಈ ಸಣ್ಣ ಪುಟ್ಟ ತೊಂದರೆ ಪರಿಹರಿಸಿದರೆ ಅಡೆತಡೆಯಿಲ್ಲದೆ ಹಣ ಖಾತೆಗೆ ಸೇರಲಿದೆ.

Vijayaprabha Mobile App free
  • ಮೊದಲನೆಯದಾಗಿ ರೇಷನ್‌ ಕಾರ್ಡ್‌ನಲ್ಲಿ ತಪ್ಪುಗಳು ಇದ್ದರೆ ಅದನ್ನು ಹತ್ತಿರದ ಪಡಿತರ ವಿತರಣಾ ಕೇಂದ್ರದಲ್ಲಿ ಸರಿಪಡಿಸಬೇಕು.
  • ಬ್ಯಾಂಕ್‌ ಖಾತೆ ಮತ್ತು ಆಧಾರ್‌ ಕಾರ್ಡ್‌ ಲಿಂಕ್‌ ಆಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
  • ಇದರ ಜೊತೆಗೆ KYCಯನ್ನು ಸಹ ಅಪ್‌ಡೇಟ್‌ ಮಾಡಬೇಕಾಗಿದೆ.

ಗೃಹಲಕ್ಷ್ಮೀ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್‌..!

ಗೃಹಲಕ್ಷ್ಮೀ ಯೋಜನೆ ಆರಂಭವಾಗಿ 7-8 ದಿನಗಳು ಕಳದಿವೆ. ಈವರೆಗೆ 1.13 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳ ನೋಂದಣಿಯಾಗಿದ್ದು, 44.52 ಲಕ್ಷ ಫಲಾನುಭವಿಗಳಿಗೆ ₹2000 ಹಣ ಜಮೆಯಾಗಿದೆ. ಇನ್ನೂ 69.05 ಲಕ್ಷ ಫಲಾನುಭವಿಗಳ ಖಾತೆ ಹಣ ಸೇರಿಲ್ಲ.

ಈ ತಿಂಗಳು 69 ಲಕ್ಷ ಫಲಾನುಭವಿ ಖಾತೆಗಳಿಗೆ ಹಣ ಜಮೆ ಆಗಬೇಕಿದೆ. ಅದರಲ್ಲಿ 25 ಸಾವಿರ ಜನರಿಗೆ ಹಣ ಜಮೆ ಆಗೋದು ಡೌಟು ಯಾಕೆಂದ್ರೆ ಆ ಅರ್ಜಿಗಳಲ್ಲಿ ಮನೆ ಯಜಮಾನಿ ಅಪೂರ್ಣ ಮಾಹಿತಿ ಹಿನ್ನಲೆ ರಿಜೆಕ್ಟ್‌ ಆಗಿವೆ ಎಂದು ವರದಿಯಾಗಿದೆ.

heavy rain: ಇನ್ನೂ 5 ದಿನ ಭಾರೀ ಮಳೆ, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.