Aadhaar link: ಬ್ಯಾಂಕ್ ಖಾತೆಗಳು, ರಾಷ್ಟ್ರೀಯ ಉಳಿತಾಯ ನಿಧಿ ಪ್ರಮಾಣ ಪತ್ರ, ಸಣ್ಣ ಉಳಿತಾಯ ಯೋಜನೆ, ಪಿಎಫ್ ಅಕೌಂಟ್ ಮತ್ತು ಅಂಚೆ/ ಬ್ಯಾಂಕ್‌ಗಳಲ್ಲಿರುವ ಎಲ್ಲಾ ರೀತಿಯ ಹಣಕಾಸು ವಹಿವಾಟು ಖಾತೆಗಳಿಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ಕಡ್ಡಾಯ ಆದೇಶ ಹೊರಡಿಸಿದೆ. ಸೆ. 30ರ ಒಳಗೆ ಈ ಕೆಲಸ ಮುಗಿಸಬೇಕಿದ್ದು, ಆ ಬಳಿಕ ಆಧಾರ್ ಲಿಂಕ್ ಆಗದೇ ಇರುವ ಖಾತೆಗಳಲ್ಲಿನ ಹಣ ಫ್ರೀಜ್ ಆಗಲಿದೆ ಎಂದು ಹೇಳಲಾಗಿದೆ. ಆಧಾರ್ ಲಿಂಕ್ ಮಾಡಲು ಗ್ರಾಹಕರು ಬ್ಯಾಂಕ್ ಅಥವಾ ಅಂಚೆ ಕಚೇರಿಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ಎಚ್ಚರಿಕೆ… ಈ ಕೆಲಸಗಳನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆ ದಿನ; ಬೇಗನೆ ಈ ಕೆಲಸ ಮಾಡಿ
Aadhaar link: ಲಿಂಕ್ ಮಾಡಲು ಸೆಪ್ಟೆಂಬರ್ 30 ಅಂತಿಮ ದಿನ
ಹೌದು, ಸಾರ್ವಜನಿಕ ಭವಿಷ್ಯ ನಿಧಿ (PPF),ಸುಕನ್ಯಾ ಸಮೃದ್ಧಿ ಯೋಜನೆ (SSY),ಅಂಚೆ ಕಚೇರಿ ಉಳಿತಾಯ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS)ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲು ಸೆಪ್ಟೆಂಬರ್ 30 ಅಂತಿಮ ಗಡುವಾಗಿದೆ. ಒಂದು ವೇಳೆ ಈ ದಿನಾಂಕದೊಳಗೆ ಆಧಾರ್ ಲಿಂಕ್ ಮಾಡದಿದ್ದರೆ ಸಣ್ಣ ಉಳಿತಾಯ ಯೋಜನೆಗಳ ಖಾತೆಗಳು ನಿಷ್ಕ್ರಿಯಗೊಳ್ಳಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿತ್ತು.
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಗ್ಯಾಸ್ ಸಿಲಿಂಡರ್, ಸ್ಟವ್ ಸೇರಿದಂತೆ ರೂ.400 ಸಬ್ಸಿಡಿ ಕೂಡ; ಅರ್ಜಿ ಸಲ್ಲಿಸುವುದು ಹೇಗೆ?
ಆಧಾರ್ ಲಿಂಕ್: ಖಾತೆ ಫ್ರೀಜ್ ಆದರೆ ಏನಾಗುತ್ತದೆ?
- ಆರ್ಥಿಕ ವ್ಯವಹಾರ ಹೊಂದಿರುವ ಎಲ್ಲಾ ಖಾತೆಗಳಿಗೆ ಆಧಾರ್ ಲಿಂಕ್ ಕಡ್ಡಾಯ
- ಆಧಾರ್ ಲಿಂಕ್ ಆಗಿದ್ದರೆ ಸೆಪ್ಟಂಬರ್ 30ರ ಬಳಿಕ ಖಾತೆ ಫ್ರೀಜ್
- ಖಾತೆ ಫ್ರೀಜ್ ಆದರೆ ಬಡ್ಡಿ ಹಣ ಜಮಾ ಆಗುವುದಿಲ್ಲ
- ಖಾತೆಯಲ್ಲಿ ಯಾವುದೇ ವ್ಯವಹಾರ ನಡೆಸಲು ಸಾಧ್ಯವಿಲ್ಲ
- ಪಿಎಫ್, ಎನ್‌ಪಿಎಫ್, ಸುಕನ್ಯಾ ಸಮೃದ್ಧಿ ಸೇರಿದಂತೆ ಯಾವುದೇ ಖಾತೆಯಲ್ಲಿ ವಹಿವಾಟು ಅಸಾಧ್ಯ
- ಮೆಚ್ಯುರಿಟಿ ಅವಧಿ ಮುಗಿದರೂ ಖಾತೆಯಿಂದ ಹಣ ತೆಗೆಯಲು ಸಾಧ್ಯವಿಲ್ಲ
ಇದನ್ನೂ ಓದಿ: ಗ್ಯಾಸ್, ಸೆಳೆತ, ಅಜೀರ್ಣ, ಹೊಟ್ಟೆ ಉಬ್ಬರ ಸಮಸ್ಯೆಗೆ ನೈಸರ್ಗಿಕ ಪರಿಹಾರ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |