karnataka budget 2024: ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಹಸು, ಎಮ್ಮೆ ಖರೀದಿ ಸಾಲ ಮರುಪಾವತಿ ಮಾಡುವ ಮಹಿಳೆಯರಿಗೆ ಶೇ.6ರ ಬಡ್ಡಿ ಸಹಾಯಧನ ಸೇರಿದಂತೆ ದೇವದಾಸಿಯರ ಮಾಸಾಶನ ₹1500ರಿಂದ ₹2000ಕ್ಕೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು
ಇದನ್ನು ಓದಿ: ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್!
ಹೌದು, ಅಂಗನವಾಡಿ ಕಾರ್ಯಕರ್ತರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್ ನಲ್ಲಿ ಘೋಷಿಸಿದರು. 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
karnataka budget 2024: ಶೇ.6ರ ಬಡ್ಡಿ ಸಹಾಯಧನ; ದೇವದಾಸಿಯರ ಮಾಸಾಶನ ಏರಿಕೆ
ಹಸು, ಎಮ್ಮೆ ಖರೀದಿ ಸಾಲ ಮರುಪಾವತಿ ಮಾಡುವ ಮಹಿಳೆಯರಿಗೆ ಶೇ.6ರ ಬಡ್ಡಿ ಸಹಾಯಧನ ಸೇರಿದಂತೆ ಸಿಎಂ ಸಿದ್ದರಾಮಯ್ಯನವರು ಬಜೆಟ್ ನಲ್ಲಿ ದೇವದಾಸಿಯರ ಮಾಸಾಶನ ₹1500ರಿಂದ ₹2000ಕ್ಕೆ ಏರಿಕೆ ಮಾಡುವುದಾಗಿ ಘೋಷಿಸಿದರು
ಇದನ್ನು ಓದಿ: ಒಂದಕ್ಕಿಂತ ಹೆಚ್ಚು EPF ಖಾತೆಗಳನ್ನು ಹೊಂದಿರುವಿರಾ? ವಿಲೀನಗೊಳಿಸುವ ಸರಳ ಪ್ರಕ್ರಿಯೆ ಇಲ್ಲಿದೆ!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |