ರೈತ ಸಿರಿ ಯೋಜನೆ: ನಿಮ್ಮ ಖಾತೆಗೆ 10,000ರೂ..ಹೀಗೆ ಮಾಡಿ

ರೈತ ಸಿರಿ ಯೋಜನೆ: ರಾಜ್ಯ ಸರ್ಕಾರ ರೈತರ ಏಳಿಗೆಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ರೈತ ಸಿರಿ ಯೋಜನೆ ಸಹ ಒಂದಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹10,000 ಪ್ರೋತ್ಸಾಹ ಧನ…

Raitha Siri scheme

ರೈತ ಸಿರಿ ಯೋಜನೆ: ರಾಜ್ಯ ಸರ್ಕಾರ ರೈತರ ಏಳಿಗೆಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ರೈತ ಸಿರಿ ಯೋಜನೆ ಸಹ ಒಂದಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹10,000 ಪ್ರೋತ್ಸಾಹ ಧನ ನೀಡಲಾಗುತ್ತದೆ.

Raitha Siri scheme
Raitha Siri scheme

ಹೌದು, ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹10,000 ಪ್ರೋತ್ಸಾಹ ಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು. ಮೊದಲ ಕಂತಿನಲ್ಲಿ ₹6,000 ಹಾಗು 2ನೇ ಕಂತಿನಲ್ಲಿ ₹4,000 ಹಣ ನಿಮ್ಮ ಖಾತೆಗೆ ಜಮೆ ಆಗಲಿದೆ.

ಇದನ್ನು ಓದಿ: LPG ಸಿಲಿಂಡರ್‌ ಸಬ್ಸಿಡಿ ಪಡೆಯಲು ಕೆವೈಸಿ ಕಡ್ಡಾಯ; KYC ಮಾಡುವುದು ಹೇಗೆ?

Vijayaprabha Mobile App free

ರೈತ ಸಿರಿ: ಯಾರು ಅರ್ಹರು?

ರೈತ ಸಿರಿ ಯೋಜನೆಯ ಹಣ ಪಡೆಯಬೇಕಾದರೆ, ನೀವು ಕರ್ನಾಟಕದ ನಿವಾಸಿಗಳಾಗಿರಬೇಕು. ಸಿರಿ ಧಾನ್ಯ ಬೆಳೆಯುವ ರೈತರಿಗೆ ಮಾತ್ರ ಈ ಹಣ ಸಿಗಲಿದೆ.

ಅರ್ಜಿ ಸಲ್ಲಿಕೆ ಹೇಗೆ?

  • ಮೊದಲು ರೈತ ಕೃಷಿ ವೆಬ್‌ಸೈಟ್‌ಗೆ (KSDA) ಭೇಟಿ ನೀಡಿ. ರೈತ ಸಿರಿ ಮೇಲೆ ಕ್ಲಿಕ್‌ ಮಾಡಿ.
  • ಆಗ ನಿಮಗೆ ರೈತ ಸಿರಿ ಯೋಜನೆಯ ಬಗ್ಗೆ ಪೂರ್ಣ ಮಾಹಿತಿ ಸಿಗುತ್ತದೆ.
  • ಹೆಚ್ಚಿನ ಮಾಹಿತಿಗಾಗಿ ಕೃಷಿ ಕೇಂದ್ರವನ್ನು ಸಂಪರ್ಕಿಸಿ.
  • ಆಧಾರ್‌ ಕಾರ್ಡ್‌, ಭೂ ದಾಖಲೆ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್‌ ಖಾತೆ ವಿವರ, ಫೋಟೋ..ಮುಂತಾದ ದಾಖಲೆಗಳು ಅತ್ಯಗತ್ಯ.

ಇದನ್ನು ಓದಿ: ಬಜೆಟ್ ನಲ್ಲಿ ಬೆಲೆ ಏರಿಕೆ ಶಾಕ್; ಮದ್ಯದ ಬೆಲೆ, ಮೋಟಾರು ವಾಹನಗಳ ತೆರಿಗೆ ಹೆಚ್ಚಳ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.