ಗೃಹಲಕ್ಷ್ಮಿ ಯೋಜನೆಯ ರೂ 2,000; 7ನೇ ಕಂತಿನ ಹಣ ಈ ದಿನ ಬಿಡುಗಡೆ..!

Gruhalakshmi yojana : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು, ಅತಿ ಹೆಚ್ಚು. ಅನುದಾನವನ್ನ ಪಡೆದುಕೊಂಡಿರುವ ಯೋಜನೆ ಗೃಹಲಕ್ಷ್ಮಿ ಯೋಜನೆಯಾಗಿದೆ ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆ…

Gruhalakshmi yojana

Gruhalakshmi yojana : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು, ಅತಿ ಹೆಚ್ಚು. ಅನುದಾನವನ್ನ ಪಡೆದುಕೊಂಡಿರುವ ಯೋಜನೆ ಗೃಹಲಕ್ಷ್ಮಿ ಯೋಜನೆಯಾಗಿದೆ ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆ ರೂ 2,000ಗಳನ್ನು ಪ್ರತಿ ತಿಂಗಳು ಉಚಿತವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಇದನ್ನು ಓದಿ: PPF, ಸುಕನ್ಯಾ ಸಮೃದ್ಧಿ ಗ್ರಾಹಕರಿಗೆ ಎಚ್ಚರಿಕೆ.. ಮಾರ್ಚ್ 31 ಗಡುವು.. ನಂತರ ಖಾತೆ ಸ್ಥಗಿತ, ದಂಡ!

ಇನ್ನು, ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಮಾರ್ಚ್ 15, 2024 ಫಲಾನುಭವಿಗಳ ಖಾತೆಗೆ ಜಮಾ ಆಗಲಿದ್ದು, ಮಾರ್ಚ್ ತಿಂಗಳ ಕೊನೆಯ ದಿನಾಂಕದ ಒಳಗೆ ಎಲ್ಲಾ ಮಹಿಳೆಯರಿಗೂ ಏಳನೇ ಕಂತಿನ ಹಣ ಜಮಾ ಆಗುತ್ತದೆ ಎಂದು ತಿಳಿದು ಬಂದಿದೆ.

Vijayaprabha Mobile App free
Gruhalakshmi yojana
2,000 7th tranche of Gruhalakshmi yojana released today

ಗೃಹಲಕ್ಷ್ಮಿ 2000 ರೂ.; ಹೊಸ ಅಪ್ಡೇಟ್‌..!

ಮಹಿಳೆಯರ ಖಾತೆಗೆ ಹಣ ಬಿಡುಗಡೆ ಆಗಿಲ್ಲ ಎನ್ನುವಂತೆ ಇಲ್ಲ ಯಾಕಂದ್ರೆ ಪ್ರತಿಯೊಂದು ಜಿಲ್ಲೆಗೂ ಕೂಡ ಅಧಿಕಾರಿಗಳು ಬಂದು ಮಹಿಳೆಯರ ಸಮಸ್ಯೆಯನ್ನು ಕೇಳಿ ತಿಳಿದು ಅವರಿಗೆ ಪರಿಹಾರವನ್ನು ಸೂಚಿಸುತ್ತಾರೆ.

ಇದನ್ನು ಓದಿ: ಉಪೇಂದ್ರ ‘ಯುಐ’ ಸಿನಿಮಾ ಕ್ರೇಜಿ ಅಪ್‌ಡೇಟ್‌; ಫ್ರೆಂಚ್, ಇಟಾಲಿಯನ್ ಸೇರಿದಂತೆ 9 ಭಾಷೆಗಳಲ್ಲಿ ಸಿನಿಮಾ ರಿಲೀಸ್

ಒಂದು ವೇಳೆ ಮಹಿಳೆಯರ ಬ್ಯಾಂಕ ಖಾತೆಯಲ್ಲಿ ಸಮಸ್ಯೆ ಇದ್ದರೆ ಅದನ್ನ ಪರಿಹರಿಸುವ ಕೆಲಸವನ್ನು ಈ ಅಧಿಕಾರಿಗಳು ಮಾಡುತ್ತಾರ ಅಥವಾ ಅಂಚೆ ಕಚೇರಿಯಲ್ಲಿ ಹೊಸ ಖಾತೆಯನ್ನು ತೆರೆದು ಅದಕ್ಕೆ ಗೃಹಲಕ್ಷ್ಮಿ ಹಣ ಜಮಾ ಆಗುವಂತೆ ಮಾಡುತ್ತಾರೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.