new ration card: ಹೊಸ ಪಡಿತರ ಚೀಟಿ ಪಡೆಯಲು ಏಪ್ರಿಲ್ 1ರಿಂದ ಅರ್ಜಿ ಸಲ್ಲಿಕೆ ಶುರುವಾಗುವ ಸಾಧ್ಯತೆಯಿದೆ. ಹೌದು, ರಾಜ್ಯ ಸರ್ಕಾರಕ್ಕೆ ಇದುವರೆಗೂ ಬಂದಿರುವ ಆದ್ಯತಾ ಪಡಿತರ ಚೀಟಿ ಅರ್ಜಿಗಳು 2,95,986 ಈ ಅರ್ಜಿಗಳನ್ನು ಮಾರ್ಚ್ 31ರ ಒಳಗೆ ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು.
ಇದನ್ನು ಓದಿ: ಮಾರ್ಚ್ ತಿಂಗಳಲ್ಲಿ ಕಡ್ಡಾಯವಾಗಿ ಈ ಕಾರ್ಯಗಳನ್ನು ಪೂರ್ಣಗೊಳಿಸಿ
new ration card: ಈ ದಾಖಲೆ ರೆಡಿ ಮಾಡಿಕೊಳ್ಳಿ
ಇನ್ನು ಹೊಸ ರೇಷನ್ ಕಾರ್ಡ್ ಪಡೆಯಲು ಮನೆ ವಿಳಾಸ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ವೋಟರ್ ಗುರುತಿನ ಪತ್ರ, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್ ಅಳತೆಯ ಫೋಟೋ, ಮೊಬೈಲ್ ನಂಬರ್ ಮತ್ತಿತರ ದಾಖಲೆಯಿರಬೇಕು.
ಇದನ್ನು ಓದಿ: ಗ್ರಾಹಕರಿಗೆ ಸಿಹಿಸುದ್ದಿ; ಬೆಳ್ಳುಳ್ಳಿ ದರ ಭಾರೀ ಇಳಿಕೆ
ರೇಷನ್ ಕಾರ್ಡ್ ಪಡೆಯಲು ವ್ಯಕ್ತಿಯು ಭಾರತದ ನಾಗರಿಕ ಹಾಗೂ ನಮ್ಮ ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಈಗಾಗಲೇ ಕಾರ್ಡ್ಇದ್ದವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಮದುವೆಯಾದ ನವದಂಪತಿ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು.
new ration card: ಅರ್ಜಿ ಸಲ್ಲಿಸುವುದು ಹೇಗೆ?
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://ahara.kar.nic.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನೀವು ಏಪ್ರಿಲ್ ಒಂದರಿಂದ ಈ ಎಲ್ಲಾ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಹಾಗು ಸೇವಾ ಕೇಂದ್ರಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಯಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ: ಗೃಹಲಕ್ಷ್ಮಿ ಯೋಜನೆಯ ರೂ 2,000; 7ನೇ ಕಂತಿನ ಹಣ ಈ ದಿನ ಬಿಡುಗಡೆ..!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |