Add Name in Voting List: ದೇಶದಲ್ಲಿ ಚುನಾವಣಾ ಕಹಳೆ ಮೊಳಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ (ಏ.26 & ಮೇ 7) ಚುನಾವಣೆ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರಿರುವ ವ್ಯಕ್ತಿಗಳು ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಇದನ್ನು ಓದಿ: ಹೋಳಿ ಹುಣ್ಣೆಮೆ ದಿನವೇ ವರ್ಷದ ಮೊದಲ ಚಂದ್ರಗ್ರಹಣ; ಭಾರತದಲ್ಲಿ ಗೋಚರವಾಗುತ್ತಾ?
ಪಟ್ಟಿಯಲ್ಲಿ ಹೆಸರಿದ್ದು, ಮತದಾರರ ಚೀಟಿ ಇಲ್ಲದಿದ್ದರೂ ಹಕ್ಕನ್ನು ಚಲಾಯಿಸಬಹುದು. ಪಟ್ಟಿಯಲ್ಲಿ ಹೆಸರಿದೆಯೇ?, ಇಲ್ಲವೇ ಅಂತ ಪರಿಶೀಲಿಸಿ. ನಿಮ್ಮ ಹೆಸರನ್ನು ಪರಿಶೀಲಿಸಲು ಇಲ್ಲಿ https://electoralsearch.eci.gov.in/ ಕ್ಲಿಕ್ಕಿಸಿ. ಹೆಸರು ಇಲ್ಲದಿದ್ದಲ್ಲಿ ಕೂಡಲೇ ನಮೂನೆ-6ರ ಮೂಲಕ ಅರ್ಜಿ ಸಲ್ಲಿಸಿ.
Add Name in Voting List: ವೋಟಿಂಗ್ ಲಿಸ್ಟ್‌ನಲ್ಲಿ ಹೆಸರಿಲ್ಲದವರು ಈಗಲೂ ತಮ್ಮ ಹೆಸರು ಸೇರಿಸಬಹುದು; ಹೇಗೆ ಗೊತ್ತಾ?
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದರೂ ಹೊಸದಾಗಿ ಹೆಸರು ಸೇರ್ಪಡೆ ಮಾಡುವವರು ಅಥವಾ ಹೆಸರು ಬಿಟ್ಟು ಹೋಗಿರುವವರು ಈಗಲೂ ಕೂಡ ವೋಟಿಂಗ್ ಲಿಸ್ಟ್‌ಗೆ ತಮ್ಮ ಹೆಸರು ಸೇರಿಸಬಹುದಾಗಿದ್ದು, ಮಾರ್ಚ್ 31ರೊಳಗೆ 18 ವರ್ಷ ತುಂಬುವ ಯುವ ಮತದಾರರಿಗೂ ಮುಂಗಡವಾಗಿಯೇ ಹೆಸರು ಸೇರ್ಪಡೆ ಮಾಡಬಹುದಾಗಿದೆ.
ಇದನ್ನು ಓದಿ: ನನ್ನ ಎದೆಯ ಮೇಲೆ ಮಲಗಿದ ತಮ್ಮ; ಅಪ್ಪುಗೆ ವಿಶೇಷವಾಗಿ ಶುಭಕೋರಿದ ಶಿವಣ್ಣ
ಅಂತಹ ಯುವಜನತೆ ಇದೀಗ ಅರ್ಜಿ ಸಲ್ಲಿಸಿದರೆ ಅವುಗಳನ್ನುಏಪ್ರಿಲ್ 1ರ ನಂತರ ಪರಿಶೀಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಬಹುದಾಗಿದ್ದು, ಈಗಾಗಲೇ ಅಂತಹ 50 ಸಾವಿರ ಮಂದಿ ಮುಂಗಡ ಅರ್ಜಿ ಸಲ್ಲಿಸಿದ್ದು, ಅವರ ಹೆಸರು ಸೇರ್ಪಡೆ ಮಾಡಲು ಚುನಾವಣ ಆಯೋಗ ಮುಂದಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |