Sonu Srinivas Gowda: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಬಂಧನ..; ಕಾರಣವೇನು ಗೊತ್ತೇ..?

Sonu Srinivas Gowda: ಸೋಷಿಯಲ್ ಮೀಡಿಯಾ ಮೂಲಕ ಮಿಂಚಿ ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಖ್ಯಾತಿ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದ್ದಾರೆ. ಇದನ್ನು ಓದಿ: ಮಹಿಳೆಯರಿಗೆ ಉತ್ತಮ ಅವಕಾಶ.. ಕೇಂದ್ರ…

Sonu Srinivas Gowda

Sonu Srinivas Gowda: ಸೋಷಿಯಲ್ ಮೀಡಿಯಾ ಮೂಲಕ ಮಿಂಚಿ ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಖ್ಯಾತಿ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದ್ದಾರೆ.

ಇದನ್ನು ಓದಿ: ಮಹಿಳೆಯರಿಗೆ ಉತ್ತಮ ಅವಕಾಶ.. ಕೇಂದ್ರ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಬಡ್ಡಿ..!

ಹೌದು ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ, ನಟಿ ಸೋನು ಶ್ರೀನಿವಾಸ್‌ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Vijayaprabha Mobile App free

Sonu Srinivas Gowda: ಏನಿದು ದತ್ತು ಪಡೆದ ಆರೋಪ..?

Sonu Srinivas Gowda arrested
Sonu Srinivas Gowda arrested

ಸೋಷಿಯಲ್‌ ಮೀಡಿಯಾ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿರುವ ನಟಿ ಇತ್ತೀಚೆಗೆ, ರಾಯಚೂರು ಮೂಲದ 8 ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದು, ತಮ್ಮ ಮನೆಯಲ್ಲೇ ಇರಿಸಿಕೊಂಡಿದ್ದರು. ಆದರೆ, ನಟಿ ಸೋನು ಶ್ರೀನಿವಾಸ್‌ ಗೌಡ ಅವರು ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಎದುರಾಗಿತ್ತು.

ಇದನ್ನು ಓದಿ: ರೂ 169 ರೀಚಾರ್ಜ್ ಜೊತೆಗೆ ಉಚಿತ ಡಿಸ್ನಿ ಜೊತೆಗೆ ಹಾಟ್‌ಸ್ಟಾರ್ ಚಂದಾದಾರಿಕೆ…!

Sonu Srinivas Gowda: ಎಫ್‌ಐಆರ್ ದಾಖಲು

ಈ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ಸೋನು ಶ್ರೀನಿವಾಸ್ ಗೌಡ ಮೇಲೆ ದೂರು ನೀಡಿದ್ದರು. ಈ ದೂರಿನನ್ವಯ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಎಫ್‌ಐಆರ್ ದಾಖಲು ಮಾಡಿ ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ.

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.