Shiva Rajkumar: ನಟ ಶಿವರಾಜ್ ಕುಮಾರ್ ಗೆ ಬಿಗ್ ಶಾಕ್ ಎದುರಾಗಿದ್ದು, ಶಿವರಾಜ್ ಕುಮಾರ್ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಪಕ್ಷವು ದೂರು ನೀಡಿದೆ.
ಇದನ್ನು ಓದಿ: ಮಾರ್ಚ್ 31ಕ್ಕೆ 18 ವರ್ಷ ಆಯ್ತಾ? ಈಗಲೇ ವೋಟರ್ ಐಡಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
ಹೌದು, ಲೋಕಸಭೆ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪತಿ ನಟ ಡಾ.ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ.
ಇದನ್ನು ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಬಂಧನ..; ಕಾರಣವೇನು ಗೊತ್ತೇ..?
ಈಗಾಗಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಿದ್ದು, ನಟ ಶಿವಣ್ಣ ಅವರ ಸಿನಿಮಾಗಳು ಹಾಗೂ ಅವರ ಜಾಹೀರಾತುಗಳು ಪ್ರಸಾರವಾಗದಂತೆ ತಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇವು ಮತದಾರರ ಮೇಲೆ ಪ್ರಭಾವ ಬೀರುವ ಬಗ್ಗೆ ಅಭಿಪ್ರಾಯಪಟ್ಟಿರುವ ಬಿಜೆಪಿ, ಇ-ಮೇಲ್ ಮೂಲಕ ದೂರು ಕೊಟ್ಟಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |