Voter list: ಮತದಾರರ ಪಟ್ಟಿ ಪ್ರಕಟ; ಮತದಾರರು, ಅಭ್ಯರ್ಥಿಗಳು, ಮತಗಟ್ಟೆಗಳ ಎಲ್ಲಾ ಮಾಹಿತಿ ಲಭ್ಯ..!

Voter list: ಮತದಾರರ ಪಟ್ಟಿ ಪ್ರಕಟವಾಗಿದ್ದು, ಮತದಾರರಿಗೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು, ಮತದಾನ ಕೇಂದ್ರ ಮತ್ತು ಚುನಾವಣಾ ದಿನಾಂಕವನ್ನು ಕಂಡುಹಿಡಿಯುವ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ವಿವರಿಸಿದೆ. ಇದನ್ನು ಓದಿ: ದಿನಕ್ಕೆ ಎಷ್ಟು ನೀರು…

Voter list vijayaprabha news

Voter list: ಮತದಾರರ ಪಟ್ಟಿ ಪ್ರಕಟವಾಗಿದ್ದು, ಮತದಾರರಿಗೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು, ಮತದಾನ ಕೇಂದ್ರ ಮತ್ತು ಚುನಾವಣಾ ದಿನಾಂಕವನ್ನು ಕಂಡುಹಿಡಿಯುವ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ವಿವರಿಸಿದೆ.

ಇದನ್ನು ಓದಿ: ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಕುಡಿಯದಿದ್ದರೆ ಏನಾಗುತ್ತದೆ ಗೊತ್ತಾ..?

ಹೌದು, 2024ರ ಲೋಕಸಭೆ ಚುನಾವಣೆಗಾಗಿ ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಕಡೆ ಕೆಲವರಿಗೆ ತಮ್ಮ ಮತಗಟ್ಟೆಯನ್ನು ಹುಡುಕಲು ಕಷ್ಟವಾಗಬಹುದು. ಚುನಾವಣಾ ಆಯೋಗವು ಈ ಸಮಸ್ಯೆಯನ್ನು ಎದುರಿಸುತ್ತಿದೆ.

Vijayaprabha Mobile App free

ಇದನ್ನು ಓದಿ: ಬೆಂಗಳೂರು ನೀರಿನ ಸಮಸ್ಯೆ; ಕನ್ನಡದಲ್ಲಿ ಟ್ವೀಟ್​ ಮಾಡಿ ಪರಿಹಾರ ತಿಳಿಸಿದ ಮೆಗಾ ಸ್ಟಾರ್​

ಅದಕ್ಕಾಗಿ ಮತದಾರರಿಗೆ ವ್ಯವಹರಿಸಲು ಸುಲಭವಾದ ಮಾರ್ಗವನ್ನು ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ಮತದಾರನು ತನ್ನ ಮತಗಟ್ಟೆಯನ್ನು electoralsearch.eci.gov.in ಮೂಲಕ ಸುಲಭವಾಗಿ ನೀವು ಕಂಡುಹಿಡಿಯಬಹುದು.

Voter list: ಮತದಾರರ ಪಟ್ಟಿ ಪ್ರಕಟ; ಚೆಕ್‌ ಮಾಡಿ

Voter list vijayaprabha news
Voter list published

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು, ಮತದಾನ ಕೇಂದ್ರ ಮತ್ತು ಚುನಾವಣಾ ದಿನಾಂಕವನ್ನು ಕಂಡುಹಿಡಿಯುವ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ವಿವರಿಸಿದೆ.

ಇದನ್ನು ಓದಿ: ನಿಮ್ಮ ಹಲ್ಲುಗಳು ಹುಳುಕಾಗಿವೆಯೇ? ಹಲ್ಲು ನೋವಿಗೆ ಸಿಂಪಲ್‌ ಮನೆ ಮದ್ದು

ಹೌದು, https://elections24.eci.gov.in/ ವೆಬ್‌ಸೈಟ್‌ನಲ್ಲಿ ‘ಚುನಾವಣಾ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಿ’ ಆಯ್ಕೆಯನ್ನು ಕ್ಲಿಕ್ ಮಾಡುವ ಮೂಲಕ ಜನರು ಮತದಾರರ ಗುರುತಿನ ಚೀಟಿ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯ ಸಹಾಯದಿಂದ ತಮ್ಮ ಹೆಸರನ್ನು ಹುಡುಕಬಹುದು.

ಇನ್ನು, ಅಧಿಕೃತ ವೆಬ್‌ಸೈಟ್‌ನಲ್ಲಿ ‘ಚುನಾವಣಾ ಪಟ್ಟಿಯಲ್ಲಿ ನಿಮ್ಮ ಹೆಸರು ಹುಡುಕುವ ಮೂಲಕ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.