ಪಡಿತರ ಚೀಟಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಲು ಗಡುವು ವಿಸ್ತರಣೆ

ಪಡಿತರ ಚೀಟಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡುವ ಗಡುವನ್ನ ಸರ್ಕಾರ ವಿಸ್ತರಿಸಿದೆ. ಪಡಿತರ ಚೀಟಿಗಳೊಂದಿಗೆ ಆಧಾರ್‌ ಅನ್ನು ಲಿಂಕ್‌ ಮಾಡುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ, ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ…

ಪಡಿತರ ಚೀಟಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡುವ ಗಡುವನ್ನ ಸರ್ಕಾರ ವಿಸ್ತರಿಸಿದೆ. ಪಡಿತರ ಚೀಟಿಗಳೊಂದಿಗೆ ಆಧಾರ್‌ ಅನ್ನು ಲಿಂಕ್‌ ಮಾಡುವ
ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ, ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.

ಲಿಂಕ್‌ ಮಾಡಲು ಹೊಸ ಗಡುವು ಸೆಪ್ಟೆಂಬರ್‌ 30-2024 ಆಗಿದೆ. ಹಿಂದಿನ ಗಡುವು ಜೂನ್‌ 30, 2024 ಇತ್ತು. ಸರ್ಕಾರವು ಈಗಾಗಲೇ ಹಲವಾರು ಬಾರಿ ಈ ಗಡುವನ್ನು ವಿಸ್ತರಿಸಿದೆ. ಪಡಿತರ ಚೀಟಿಗೆ ಆಧಾರ: ಲಿಂಕ್‌ ಮಾಡುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲು ಸಚಿವಾಲಯ ಸಿದ್ಧತೆ ನಡೆಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.