ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.
ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ 18-40 (ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ). ಮಾಸಿಕ ವೇತನ 10,000 ರೂ.ಗಳಿಂದ 12,000 ರೂ.
ಹೆಚ್ಚಿನ ಮಾಹಿತಿಗಾಗಿ https://indiapostgdsonline.gov.in/ ಭೇಟಿ ನೀಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.