ಬೆಂಗಳೂರು: ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.
ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.