ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಅವರ ಜಾಗಕ್ಕೆ ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಯತೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಿಷ್ಯಂತ್ ಅವರನ್ನು ಬೆಂಗಳೂರು ಜಿಲ್ಲೆಯ ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯ ಹೊಣೆ ವಹಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.