(Naco Internship) ಪದವಿ ಕೋರ್ಸ್, ಪದವಿಪೂರ್ವ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಶನ್ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು, ಎಷ್ಟು ಸ್ಕಾಲರ್ ಶಿಪ್ ಲಭ್ಯ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಶನ್ ಇಂಟರ್ನ್ಶಿಪ್ ಪ್ರೋಗ್ರಾಮ್, ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ವಿವಿಧ ವಿಭಾಗಗಳಲ್ಲಿ ಪದವಿ ಕೋರ್ಸ್ ಗಳು, ಪದವಿಪೂರ್ವ, ಸ್ನಾತಕೋತ್ತರ ಪದವಿ, ಎಂ.ಫಿಲ್ (M.Phil) ಮತ್ತು ಪಿಎಚ್.ಡಿ (Ph.D) ವಿದ್ಯಾರ್ಥಿಗಳಿಗೆ ನೀಡುವ ಸ್ಕಾಲರ್ ಶಿಪ್ ಆಗಿದ್ದು, ಅರ್ಜಿ ಸಲ್ಲಿಲಸು ಅರ್ಹತೆ ಏನರಬೇಕು ಎಂಬುದರ ಕುರಿತು ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಪದವಿ ಕೋರ್ಸ್ ಗಳು, ಪದವಿಪೂರ್ವ, ಸ್ನಾತಕೋತ್ತರ ಪದವಿ, ಎಂ.ಫಿಲ್ ಮತ್ತು ಪಿಎಚ್.ಡಿ (Ph.D) ಅನ್ನು ಓದುತ್ತರುವ ಭಾರತೀಯ ಪ್ರಜೆಗಳು ಅರ್ಹರು.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
ಮಾಸಿಕ 8,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಪೋಸ್ಟ್ ಅಥವಾ ಇಮೇಲ್ ಮೂಲಕ ಈ ವಿಳಾಸಕ್ಕೆ ಕಳುಹಿಸುವುದು.
ಡೆಪ್ಯೂಟಿ ಸೆಕ್ರೆಟರಿ ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಶನ್ (ಎನ್.ಎ.ಸಿ.ಒ.) (NACO) 9 ಫ್ಲೋರ್, ಚಂದ್ರಲೋಕ್ ಬಿಲ್ಡಿಂಗ್, 36, ಜನಪಥ್, ನ್ಯೂ ಡೆಲ್ಲಿ – 110001 ಇಮೇಲ್ ID: naco.internship@gmail.com
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ವರ್ಷಪೂರ್ತಿ
Short Url: