ಉದ್ಯೋಗಾವಕಾಶ : ʻKSRTCʼಯಲ್ಲಿ 3553 ಹುದ್ದೆಗಳ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಚಾಲಕ, ಅಪ್ರೆಂಟಿಸ್ ಟ್ರೈನಿಗಳು, ಎಸ್‌ಡಿಎ, ಕಚೇರಿ ಸಹಾಯಕ ಸೇರಿದಂತೆ 3553 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ನೇಮಕಾತಿ…

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಚಾಲಕ, ಅಪ್ರೆಂಟಿಸ್ ಟ್ರೈನಿಗಳು, ಎಸ್‌ಡಿಎ, ಕಚೇರಿ ಸಹಾಯಕ ಸೇರಿದಂತೆ 3553 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.

ನೇಮಕಾತಿ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಸಂಸ್ಥೆ ಹೆಸರು: KSRTC

Vijayaprabha Mobile App free

ಒಟ್ಟು ಹುದ್ದೆ: 3553

ಅಧಿಸೂಚನೆ: ಶೀಘ್ರವೇ  ಪ್ರಕಟ

ಅರ್ಜಿ ಸಲ್ಲಿಕೆ ದಿನಾಂಕ: ಶೀಘ್ರವೇ ಪ್ರಕಟವಾಗಲಿದೆ

ಅಧಿಕೃತ ವೆಬ್‌ಸೈಟ್: ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ https://ksrtc.in/

ವಯೋಮಿತಿ

ಕೆಎಸ್‌ಆರ್‌ಟಿಸಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯೋಮಿತಿಯನ್ನು 18 ವರ್ಷದಿಂದ ಗರಿಷ್ಠ 40 ವರ್ಷಗಳವರೆಗೆ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಪೈಕಿ ಸಾಮಾನ್ಯ 2A, 2B, 3A ಮತ್ತು 3B ಅವರಿಗೆ ರೂ. 500 ನಿಗದಿಪಡಿಸಲಾಗಿದೆ. ಇತರ ವರ್ಗದ ಅಭ್ಯರ್ಥಿಗಳಿಗೆ ಇತರರಿಗೆ ರೂ. 250 ನಗದಿ ಮಾಡಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದೆ.

ಶೈಕ್ಷಣಿಕ ಅರ್ಹತೆ

ಅರ್ಜಿ ಸಲ್ಲಿಸಲು ಇಷ್ಟವಿರುವ ಅರ್ಹ ಅಭ್ಯರ್ಥಿಗಳು 10 ನೇ ತರಗತಿ ಮತ್ತು ಮಾನ್ಯ ಡ್ರೈವಿಂಗ್ ಲೈಸೆನ್ಸ್ / ಪದವಿಯನ್ನು ಹೊಂದಿರಬೇಕು ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.