ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಭರ್ಜರಿ ಸಿಹಿ ಸುದ್ದಿ

ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಸಿಹಿ ನೀಡಿದೆ. ಹೌದು, ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮಾ ಯೋಜನೆಯಡಿ ಸದ್ಯ ಇರುವ 5ರೂ. ಲಕ್ಷ ವಿಮೆ ಮೊತ್ತವನ್ನು 10ರೂ. ಲಕ್ಷಕ್ಕೆ ಹೆಚ್ಚಿಸಲು ಹಾಗೂ 70 ವರ್ಷ…

ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಸಿಹಿ ನೀಡಿದೆ.

ಹೌದು, ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮಾ ಯೋಜನೆಯಡಿ ಸದ್ಯ ಇರುವ 5ರೂ. ಲಕ್ಷ ವಿಮೆ ಮೊತ್ತವನ್ನು 10ರೂ. ಲಕ್ಷಕ್ಕೆ ಹೆಚ್ಚಿಸಲು ಹಾಗೂ 70 ವರ್ಷ ಮೇಲ್ಪಟ್ಟವರನ್ನೂ ಈ ವಿಮಾ ಸೌಲಭ್ಯದ ವ್ಯಾಪ್ತಿಗೆ ಬರುವಂತೆ ಮಾಡಲು ಕೇಂದ್ರ ಚಿಂತನೆ ನಡೆಸಿದೆ. ಜು. 23ರಂದು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.