ಕುಂದಾಪುರ: ಶ್ರೀಮಾತಾ ಆಸ್ಪತ್ರೆಯ ಮಾಲೀಕ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ಸಾವು

ಕುಂದಾಪುರ: ಶ್ರೀಮಾತಾ ಆಸ್ಪತ್ರೆಯ ಮಾಲಿಕ, ಡಾ.ಸತೀಶ ಪೂಜಾರಿ (54) ಅವರು ಇಂದು ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ…

ಕುಂದಾಪುರ: ಶ್ರೀಮಾತಾ ಆಸ್ಪತ್ರೆಯ ಮಾಲಿಕ, ಡಾ.ಸತೀಶ ಪೂಜಾರಿ (54) ಅವರು ಇಂದು ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನನ್ನ ಹಾಡು ನನ್ನದು ಎಂಬ ಕಾರ್ಯಕ್ರಮದ ಮೂಲಕ ಕುಂದಾಪುರದ ಜನಮನ ಗೆದ್ದವರು. ಹಾಡುಗಾರ ,ಸಂಗೀತ ಪ್ರೇಮಿಯಾಗಿದ್ದರು. ಅನೇಕ ಕಿರು ಚಿತ್ರಗಳಲ್ಲೂ ಇವರು ನಟಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.