ಕರ್ನಾಟಕ ಬ್ಯಾಂಕಿನಲ್ಲಿ ಉದ್ಯೋಗಾವಕಾಶ: Data Engineer Post ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Karnataka Bank Data Engineer Recruitment 2024: ಪ್ಯಾನ್ ಇಂಡಿಯಾ ಹೆಜ್ಜೆ ಗುರುತನ್ನು ಹೊಂದಿರುವ ಕರ್ನಾಟಕ ಬ್ಯಾಂಕ್ ಭಾರತದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾಗಿದೆ. ಕರ್ನಾಟಕ ಬ್ಯಾಂಕ್ ಪ್ರತಿ ಸಲವೂ ತನ್ನ ಸಮರ್ಥ…

Karnataka Bank Data Engineer Recruitment 2024: ಪ್ಯಾನ್ ಇಂಡಿಯಾ ಹೆಜ್ಜೆ ಗುರುತನ್ನು ಹೊಂದಿರುವ ಕರ್ನಾಟಕ ಬ್ಯಾಂಕ್ ಭಾರತದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾಗಿದೆ. ಕರ್ನಾಟಕ ಬ್ಯಾಂಕ್ ಪ್ರತಿ ಸಲವೂ ತನ್ನ ಸಮರ್ಥ ಟೀಮ್ ಗೆ ಸೇರಲು ಕ್ರಿಯಾತ್ಮಕ ವ್ಯಕ್ತಿಗಳಿಗೆ ಅವಕಾಶಗಳನ್ನು ಹಿಂದಿನಿಂದಲೂ ನೀಡುತ್ತಾ ಬಂದಿದೆ. ಈ ಸಲ ನೀವು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪಟ್ಟಣವಾದ ಮಂಗಳೂರಿನಲ್ಲಿ ದಿನಾಂಕ 18 ಫೆಬ್ರವರಿ 1924 ರಂದು Karnataka Bank ನ್ನು ಸ್ಥಾಪಿಸಲಾಯಿತು. ಇದು ಭಾರತದಲ್ಲಿನ ಪ್ರಮುಖವಾದ ‘ಎ’ ವರ್ಗದ ವಾಣಿಜ್ಯ ಬ್ಯಾಂಕ್ ಎಂದು ಈಗ ಗುರುತಿಸಿಕೊಂಡಿದೆ. ಪ್ರಸ್ತುತ Karnataka Bank ನ ಬೆಂಗಳೂರಿನ TDH Office ನಲ್ಲಿ MIS Department ನಲ್ಲಿ ಖಾಲಿ ಇರುವ Data Engineer Post ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯ ಬಗೆಗಿನ ಸಂಕ್ಷಿಪ್ತ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಹಾಗೆಯೇ ಹೆಚ್ಚಿನ ಮಾಹಿತಿಯನ್ನು Karnataka Bank Recruitment 2024 Notificationನಲ್ಲಿ ತಿಳಿದುಕೊಳ್ಳಬಹುದಾಗಿದೆ.

 

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.