ಸರ್ವೇಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸರ್ವೇಯರ್ ಸೇರಿದಂತೆ ವಿವಿಧ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಕರೆಯಲಾಗಿದ್ದು ಆಸಕ್ತರು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸರ್ವೇಯರ್ ಸೇರಿದಂತೆ ವಿವಿಧ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಕರೆಯಲಾಗಿದ್ದು ಆಸಕ್ತರು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಯ ವಿವರ ಹೀಗಿದೆ: NTPC ಮೈನಿಂಗ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಇರಲಿದೆಪೋಸ್ಟ್ ಹೆಸರು ಮೈನಿಂಗ್ ಓವರ್‌ಮ್ಯಾನ್, ಮೆಕ್ಯಾನಿಕಲ್ ಸೂಪರ್‌ವೈಸರ್, ಎಲೆಕ್ಟ್ರಿಕಲ್ ಸೂಪರ್‌ವೈಸರ್ ಮತ್ತು ಇತರೆ ವಿವಿಧ ಹುದ್ದೆಗಳು ಒಟ್ಟು 144 ಹುದ್ದೆಗಳು ಖಾಲಿ ಇವೆ.

ವಿದಾರ್ಹತೆ: SSLC, ಡಿಪ್ಲೋಮ, ಪದವಿವಯೋಮಿತಿ: 18-35 ವರ್ಷಗಳುಅರ್ಜಿ ಶುಲ್ಕ: SC, ST, PwBD, ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಉಚಿತ ಸಾಮಾನ್ಯರಿಗೆ 300/-ಆಯ್ಕೆ ವಿಧಾನ:CBT (ಕಂಪ್ಯೂಟರ್ ಆಧಾರಿತ ಪರೀಕ್ಷೆ) ಮತ್ತು ಕೌಶಲ್ಯ ಪರೀಕ್ಷೆ/ಸಂದರ್ಶನ ಇರುತ್ತದೆ.

Vijayaprabha Mobile App free

ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ:

ಮೈನಿಂಗ್ ಓವರ್‌ಮ್ಯಾನ್: 67

ಮೆಕ್ಯಾನಿಕಲ್ ಸೂಪರ್‌ವೈಸರ್: 28

ವಿದ್ಯುತ್ ಮೇಲ್ವಿಚಾರಕರು: 26

ಪತ್ರಿಕೆಯ ಉಸ್ತುವಾರಿ: 9

ವೃತ್ತಿಪರ ತರಬೇತಿ ಬೋಧಕರು: 8

ಜೂನಿಯರ್ ಮೈನ್ ಸರ್ವೇಯರ್: 3

ಮೈನಿಂಗ್ ಸರ್ದಾರ್: 3

ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು ಹೀಗಿವೆಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಜುಲೈ 2024.

ಅರ್ಜಿ ಸಲಿಸಲು ಕೊನೆಯ ದಿನಾಂಕ – 5 ಆಗಸ್ಟ್ 2024ಈ ಹುದ್ದೆಯ ಕುರಿತು ಸಂಪೃನ ಮಾಹಿತಿ ತಿಳಿಯಲು PDF

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.