ಈ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ: ಕೂಡಲೇ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

(Gram Panchayat:) ಬೆಂಗಳೂರು ನಗರ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು…

(Gram Panchayat:) ಬೆಂಗಳೂರು ನಗರ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ವಿವರ:
ಲೈಬ್ರರಿ ಸೂಪರ್ ವೈಸರ್

ಹುದ್ದೆಯ ಸಂಖ್ಯೆ:
06

Vijayaprabha Mobile App free

ವಿದ್ಯಾರ್ಹತೆ:
ಬೆಂಗಳೂರು ನಗರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬೆಂಗಳೂರು ನಗರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 13, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು

ವೇತನ:
15,196

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:
PWD ಅಭ್ಯರ್ಥಿಗಳು: ರೂ.100/-
SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.200/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.500/-

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
25/07/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಆಗಸ್ಟ್ 13, 2024

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.