ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರೈತರಿಗೆ ಬೆಳೆ ಪರಿಹಾರವನ್ನು ವಾರದೊಳಗೆ ನೀಡಲಾಗುವುದು ಎಂದು ಹೇಳಿದೆ.
ಸಚಿವ ಕೃಷ್ಣ ಬೈರೇಗೌಡ ಈ ಮಾಹಿತಿ ಕುರಿತು ನೀಡಿದ್ದು, ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ. ಸದ್ಯ ರಾಜ್ಯ ಸರ್ಕಾರದ ಬಳಿ ಇರುವ
ಸಂಪನ್ಮೂಲದಿಂದಲೇ ಪರಿಹಾರ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೃಷಿ ಬೆಳೆ 78,679 ಹೆಕ್ಟೇರ್… ತೋಟಗಾರಿಕಾ ಬೆಳೆ 2,294 ಹೆಕ್ಟೇರ್ ಹಾನಿಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.