ದೀ ಸೆಂಟ್ರಲ್ ಇಂಡಸ್ಟ್ಟಿಯಲ್ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಭಾರೀ ಉದ್ಯೋಗ ಖಾಲಿಯಿದ್ದು ನೇಮಕಾತಿಗಾಗಿ ಅರ್ಜಿ ಆಹ್ವಾನ ಮಾಡಿದ್ದಾರೆ. ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಿಐಎಸ್‌ಎಫ್ ಉದ್ಯೋಗಕ್ಕಾಗಿ ಅಭ್ಯರ್ಥಿಗಳು ಸೆಕೆಂಡ್ ಪಿಯುಸಿ (12th) ಯನ್ನು ಪಾಸ್ ಆಗಿರಬೇಕು.
ಹೆಚ್ಚಿನ ವಿವರಗಳಿಗಾಗಿ ಈ ವೆಬ್ ಸೈಟ್ ನ್ನು ಸಂಪರ್ಕಿಸಲು ತಿಳಿಸಲಾಗಿದೆ. https://cisfrectt.cisf.gov.in/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.