ಏನಿದು ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆ? ಈ ಯೋಜನೆಯಡಿ 8,000 ರೂ.!

Pradhan Mantri Kaushal Vikas Yojana: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರುದ್ಯೋಗಿ ಯುವಕರಿಗಾಗಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಪಿಎಂ ಕೌಶಲ್ ವಿಕಾಸ್ ಯೋಜನೆಯನ್ನು (Pradhan Mantri Kaushal Vikas Yojana)…

Pradhan Mantri Kaushal Vikas Yojana

Pradhan Mantri Kaushal Vikas Yojana: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರುದ್ಯೋಗಿ ಯುವಕರಿಗಾಗಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಪಿಎಂ ಕೌಶಲ್ ವಿಕಾಸ್ ಯೋಜನೆಯನ್ನು (Pradhan Mantri Kaushal Vikas Yojana) ಪ್ರಾರಂಭಿಸಿದೆ. ಈ ಯೋಜನೆಯಡಿ, ಸುಮಾರು 40 ವಿಭಾಗಗಳಲ್ಲಿ ತರಬೇತಿ ನೀಡಲಾಗುವುದು.

Pradhan Mantri Kaushal Vikas Yojana: ನಿರುದ್ಯೋಗಿ ಯುವಕರಿಗೆ ಈ ಯೋಜನೆಯಡಿ 8,000 ರೂ!

Pradhan Mantri Kaushal Vikas Yojana
Pradhan Mantri Kaushal Vikas Yojana

ನಿರುದ್ಯೋಗಿ ಯುವಕರು ಯಾವುದೇ ಕೌಶಲ್ಯ ಅಭಿವೃದ್ಧಿ ಕೋರ್ಸ್ ಆಯ್ಕೆ ಮಾಡಿ ಮನೆಯಲ್ಲಿ ಆನ್ಲೈನ್ ತರಬೇತಿ ಪಡೆಯಬಹುದು. ಎಲ್ಲಾ ಯುವಕರು ಸ್ಕಿಲ್ ಇಂಡಿಯಾ ಡಿಜಿಟಲ್ ನಲ್ಲಿ ಪ್ರಾಯೋಗಿಕ ಕೋರ್ಸ್ ಮಾಡಬಹುದು. ಈ ಸಮಯದಲ್ಲಿ ಪ್ರತಿ ಅಭ್ಯರ್ಥಿಗೆ ತಿಂಗಳಿಗೆ 8,000 ರೂ.ಗಳ ಸ್ಟೈಫಂಡ್ ನೀಡಲಾಗುವುದು.

ಆದರೆ ಈ ಯೋಜನೆಯ ಲಾಭ ಪಡೆಯಲು ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತು ಸಂಪೂರ್ಣ ವಿವರಗಳಿಗಾಗಿ www.pmkvyofficial.org ಗೆ ಭೇಟಿ ನೀಡಿ.

Vijayaprabha Mobile App free

https://vijayaprabha.com/why-is-world-dog-day-celebrated/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.