ಮೀನಿನ ಕಣ್ಣುರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬುದು ತಿಳಿದಿದೆಯೇ?

ಮೀನಿನ ಕಣ್ಣುಗಳು ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ಇದು ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ ಮತ್ತು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಮೀನಿನ ಕಣ್ಣುಗಳಲ್ಲಿ ಪ್ರೋಟೀನ್‌, ವಿಟಮಿನ್‌ ,A ಮತ್ತು D, ಮತ್ತು ಖನಿಜಗಳು ಇರುತ್ತವೆ. ಇದು ರೋಗ…

ಮೀನಿನ ಕಣ್ಣುಗಳು ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ಇದು ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ ಮತ್ತು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ.

ಮೀನಿನ ಕಣ್ಣುಗಳಲ್ಲಿ ಪ್ರೋಟೀನ್‌, ವಿಟಮಿನ್‌ ,A ಮತ್ತು D, ಮತ್ತು ಖನಿಜಗಳು ಇರುತ್ತವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಕಾಲಜನ್‌ ಚರ್ಮ, ಕೂದಲು, ಮತ್ತು ಕೀಲುಗಳ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಮೀನಿನ ಕಣ್ಣುಗಳಲ್ಲಿ ಇರುವ ಪೋಷಕಾಂಶಗಳು ಜ್ಞಾಪಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.