ಗಣೇಶೋತ್ಸವ: ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ

BESCOM guidelines: ಸೆಪ್ಟೆಂಬರ್​ 7ರಂದು ಗಣೇಶೋತ್ಸವ (Ganeshotsav) ಹಿನ್ನೆಲೆ ಬೆಸ್ಕಾಂ ಕೆಲ ಸುರಕ್ಷಿತ ಮಾರ್ಗಸೂಚಿಗಳನ್ನು ಹೊರಡಿಸಿದೆ. *ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರ. *ಸೀರಿಯಲ್ ಲೈಟ್ ತಂತಿ…

BESCOM guidelines vijayaprabhanews

BESCOM guidelines: ಸೆಪ್ಟೆಂಬರ್​ 7ರಂದು ಗಣೇಶೋತ್ಸವ (Ganeshotsav) ಹಿನ್ನೆಲೆ ಬೆಸ್ಕಾಂ ಕೆಲ ಸುರಕ್ಷಿತ ಮಾರ್ಗಸೂಚಿಗಳನ್ನು ಹೊರಡಿಸಿದೆ.

*ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರ.

*ಸೀರಿಯಲ್ ಲೈಟ್ ತಂತಿ ಸಮರ್ಪಕ ಇನ್ಸುಲೇಟ್ ಆಗಿರಬೇಕು.

Vijayaprabha Mobile App free

*ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯಬಾರದು.

*ವಿದ್ಯುತ್ ತಂತಿ, ಕಂಬ/ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರ್ದು.

*ಮೆರವಣಿಗೆ ವೇಳೆ ರಸ್ತೆ ಬದಿ ವಿದ್ಯುತ್‌ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬೇಡಿ.

*ಮೆರವಣಿಗೆ ಮಾರ್ಗವನ್ನ ಮುಂಚಿತ ಎಸಿ ಗಮನಕ್ಕೆ ತನ್ನಿ.

*ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.

*ವಿದ್ಯುತ್ ಪರಿಕರಗಳಿರುವ ಸ್ಥಳಗಳಲ್ಲಿ ‘ಡೇಂಜರ್ ಜೋನ್’ ಎಂದು ಸೂಚಿಸಬೇಕು.

ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ಟ್ವೀಟ್ ಮಾಡಿದೆ. ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ ಎಂದು ಮನವಿ ಮಾಡಿದೆ.

https://vijayaprabha.com/biralingeshwar-god-prediction-actor-darshan-will-be-released-in-three-months/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.