ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

(Anganwadi) ಕಳೆದ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸಂಬಳ ಇಲ್ಲದೇ ಪರದಾಟ ನಡೆಸುತ್ತಿದ್ದರು. ಆದರೆ ಇದೀಗ ಒಂದು ತಿಂಗಳ ಗೌರವಧನವನ್ನು ನೀಡಿ ಸಿಹಿಸುದ್ದಿ ನೀಡಿದೆ. ರಾಜ್ಯದ ಹಲವೆಡೆ ಕಳೆದ 3-4 ತಿಂಗಳಿನಿಂದ…

(Anganwadi) ಕಳೆದ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸಂಬಳ ಇಲ್ಲದೇ ಪರದಾಟ ನಡೆಸುತ್ತಿದ್ದರು. ಆದರೆ ಇದೀಗ ಒಂದು ತಿಂಗಳ ಗೌರವಧನವನ್ನು ನೀಡಿ ಸಿಹಿಸುದ್ದಿ ನೀಡಿದೆ.

ರಾಜ್ಯದ ಹಲವೆಡೆ ಕಳೆದ 3-4 ತಿಂಗಳಿನಿಂದ ಸಂಬಳ ಬಾರದೇ ಅಂಗನವಾಡಿ (Anganwadi)  ಕಾರ್ಯಕರ್ತೆಯರು, ಸಹಾಯಕಿಯರು ಪರದಾಟ ನಡೆಸಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರವು ಅಂಗನವಾಡಿ (Anganwadi) ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದ್ದು, ಉಳಿದ 2 ತಿಂಗಳ ಗೌರವಧನವನ್ನು ಶೀಘ್ರವೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.