ಕೃಷಿ ಭಾಗ್ಯ ಯೋಜನೆಯ ಲಾಭ ಪಡೆಯಲು ಹೀಗೆ ಮಾಡಿ

(Krishi Bhagya) 2024- 25 ನೇ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಕೃಷಿ ಭಾಗ್ಯ ಯೋಜನೆಯಲ್ಲಿ ಬದು,…

(Krishi Bhagya) 2024- 25 ನೇ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಕೃಷಿ ಭಾಗ್ಯ ಯೋಜನೆಯಲ್ಲಿ ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್‌ಸೆಟ್ ಅಲ್ಲದೆ ಲಘು ನೀರಾವರಿ ಘಟಕವನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದ್ದು, ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

(Krishi Bhagya) ಹಾಗಾದರೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
ಭರ್ತಿ ಮಾಡಿದ ಅರ್ಜಿ
ಪಾಸ್ ಪೋರ್ಟ್ ಸೈಜ್ ಪೋಟೊ
ಪಹಣಿ
ಜಾತಿ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ

Vijayaprabha Mobile App free

ಎಲ್ಲಿ ಅರ್ಜಿ ಸಲ್ಲಿಸುವುದು?;
ಆಸಕ್ತ ಹಾಗೂ ಅರ್ಹ ರೈತರು ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.