ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆ: ಯಾವ ದೇಶಕ್ಕೆ ಎಷ್ಟು ಪದಕಗಳು?

Paralympics: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ 29 ಪದಕಗಳನ್ನು ಪಡೆಯುವ ಮೂಲಕ ತನ್ನ ಅಭಿಯಾನವನ್ನು ಮುಕ್ತಾಯಗೊಳಿಸಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತ 18ನೇ ಸ್ಥಾನ ಪಡೆದುಕೊಂಡಿದೆ. ಚೀನಾ 219 ಪದಕಗಳನ್ನು ಗೆಲ್ಲುವ ಮೂಲಕ ಮೊದಲ…

Paralympics 2024 vijayaprabhanews

Paralympics: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ 29 ಪದಕಗಳನ್ನು ಪಡೆಯುವ ಮೂಲಕ ತನ್ನ ಅಭಿಯಾನವನ್ನು ಮುಕ್ತಾಯಗೊಳಿಸಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತ 18ನೇ ಸ್ಥಾನ ಪಡೆದುಕೊಂಡಿದೆ.

ಚೀನಾ 219 ಪದಕಗಳನ್ನು ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ, ಭಾರತವು 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕಗಳನ್ನು ಪಡೆದು ಪ್ಯಾರಾಲಿಂಪಿಕ್ಸ್‌ನಲ್ಲಿ ಹೊಸ ದಾಖಲೆ ಬರೆಯಿತು. ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 19 ಪದಕಗಳನ್ನು ಗಳಿಸಿತ್ತು.

ಪ್ಯಾರಾಲಿಂಪಿಕ್ಸ್: ಯಾವ ದೇಶಕ್ಕೆ ಎಷ್ಟು ಪದಕಗಳು?

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಪದಕ ಪಟ್ಟಿಯಲ್ಲಿ ಚೀನಾ 94 ಚಿನ್ನ, 76 ಬೆಳ್ಳಿ & 50 ಕಂಚಿನ 220 ಪದಕಗಳೊಂದಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

Vijayaprabha Mobile App free

ಗ್ರೇಟ್ ಬ್ರಿಟನ್ 124 (49 ಚಿನ್ನ, 44 ಬೆಳ್ಳಿ & 31) ಪದಕಗಳೊಂದಿಗೆ 2ನೇ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ 105 (36 ಚಿನ್ನ, 42 ಬೆಳ್ಳಿ & 27 ಕಂಚು) ಪದಕಗಳನ್ನು ಗಳಿಸಿಕೊಂಡಿದೆ. ಭಾರತ 7 ಚಿನ್ನ, 9 ಬೆಳ್ಳಿ & 13 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದು, 18ನೇ ಸ್ಥಾನ ಪಡೆದುಕೊಂಡಿದೆ.

https://vijayaprabha.com/actress-ramya-engagement-marriage-news/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.